Skip to content
ThuthiThuthiThuthi
Exodus · chapter 40 · verse 14

Exodus 40:14 in Kannada

ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ

Avana kumaararannu neenu bara maadikondu avarige angigalannu todisi

Exodus 40:14 in English

King James Version (KJV)
And thou shalt bring his sons, and clothe them with coats:
World English Bible (WEB)
You shall bring his sons, and put tunics on them.
American Standard Version (ASV)
And thou shalt bring his sons, and put coats upon them;
Bible in Basic English (BBE)
And take his sons with him and put coats on them;
Darby Translation (DBY)
And thou shalt bring his sons near, and clothe them with vests.
Webster's Bible (WBS)
And thou shalt bring his sons, and clothe them with coats:
Young's Literal Translation (YLT)
'And his sons thou dost bring near, and hast clothed them with coats,

Read in context

  1. 12ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು.
  2. 13ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.
  3. 14ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ
  4. 15ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
  5. 16ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
Read all of Exodus 40

Cross references

Original words (Hebrew)

Exodus 40:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.