Skip to content
ThuthiThuthiThuthi
Exodus · chapter 40 · verse 16

Exodus 40:16 in Kannada

ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.

Mosheyu haageye maadidanu. Kartanu tanage aajnyaapisida prakaarave avanu ellavannu maadidanu.

Exodus 40:16 in English

King James Version (KJV)
Thus did Moses: according to all that the LORD commanded him, so did he.
World English Bible (WEB)
Moses did so. According to all that the LORD commanded him, so he did.
American Standard Version (ASV)
Thus did Moses: according to all that Jehovah commanded him, so did he.
Bible in Basic English (BBE)
And Moses did this; as the Lord gave him orders, so he did.
Darby Translation (DBY)
And Moses did so: as Jehovah had commanded him, so did he.
Webster's Bible (WBS)
Thus did Moses; according to all that the LORD commanded him, so did he.
Young's Literal Translation (YLT)
And Moses doth according to all that Jehovah hath commanded him; so he hath done.

Read in context

  1. 14ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ
  2. 15ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
  3. 16ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
  4. 17ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
  5. 18ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
Read all of Exodus 40

Cross references

Original words (Hebrew)

Exodus 40:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.