Skip to content
ThuthiThuthiThuthi
Exodus · chapter 40 · verse 17

Exodus 40:17 in Kannada

ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.

Eradaneya varushada modalaneya tingalina modalaneya dinadalli gudaaravu nillisalpattitu.

Exodus 40:17 in English

King James Version (KJV)
And it came to pass in the first month in the second year, on the first [day] of the month, [that] the tabernacle was reared up.
World English Bible (WEB)
In the first month in the second year, on the first day of the month, the tabernacle was raised up.
American Standard Version (ASV)
And it came to pass in the first month in the second year, on the first day of the month, that the tabernacle was reared up.
Bible in Basic English (BBE)
So on the first day of the first month in the second year the House was put up.
Darby Translation (DBY)
And it came to pass in the first month in the second year, on the first of the month, that the tabernacle was set up.
Webster's Bible (WBS)
And it came to pass in the first month, in the second year, on the first [day] of the month, [that] the tabernacle was reared up.
Young's Literal Translation (YLT)
And it cometh to pass, in the first month, in the second year, in the first of the month, the tabernacle hath been raised up;

Read in context

  1. 15ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
  2. 16ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
  3. 17ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
  4. 18ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
  5. 19ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
Read all of Exodus 40

Cross references

Original words (Hebrew)

Exodus 40:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.