Exodus · chapter 40 · verse 2
Exodus 40:2 in Kannada
ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.
Modalaneya tingalina modalaneya divasadalli sabheya dereyannu mattu gudaaravannu etti nillisu.
Exodus 40:2 in English
- King James Version (KJV)
- On the first day of the first month shalt thou set up the tabernacle of the tent of the congregation.
- World English Bible (WEB)
- “On the first day of the first month you shall raise up the tabernacle of the Tent of Meeting.
- American Standard Version (ASV)
- On the first day of the first month shalt thou rear up the tabernacle of the tent of meeting.
- Bible in Basic English (BBE)
- On the first day of the first month you are to put up the House of the Tent of meeting.
- Darby Translation (DBY)
- On the day of the first month, on the first of the month, shalt thou set up the tabernacle of the tent of meeting.
- Webster's Bible (WBS)
- On the first day of the first month shalt thou set up the tabernacle of the tent of the congregation.
- Young's Literal Translation (YLT)
- 'On the first day of the month, in the first month, thou dost raise up the tabernacle of the tent of meeting,
Read in context
- 1ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
- 2ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.
- 3ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
- 4ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.
Cross references
- Exodus 26:30 ವಿಮೋಚನಕಾಂಡ 26:30ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು.
- Exodus 13:4 ವಿಮೋಚನಕಾಂಡ 13:4ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.
- Numbers 1:1 ಅರಣ್ಯಕಾಂಡ 1:1ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
- Numbers 7:1 ಅರಣ್ಯಕಾಂಡ 7:1ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
- Exodus 40:17–19 ವಿಮೋಚನಕಾಂಡ 40:17–19ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು. ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
- Exodus 12:1–2 ವಿಮೋಚನಕಾಂಡ 12:1–2ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
- Exodus 30:36 ವಿಮೋಚನಕಾಂಡ 30:36ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
- Exodus 36:18 ವಿಮೋಚನಕಾಂಡ 36:18ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು.
- Exodus 40:6 ವಿಮೋಚನಕಾಂಡ 40:6ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
- Exodus 35:11 ವಿಮೋಚನಕಾಂಡ 35:11ಅವು ಯಾವವಂದರೆ: ಗುಡಾರವನ್ನೂ ಅದರ ಡೇರೆಯನ್ನೂ ಅದರ ಹೊದಿಕೆಯನ್ನೂ ಅದರ ಕೊಂಡಿಗಳನ್ನೂ ಅದರ ಹಲಗೆಗಳನ್ನೂ ಅದರ ಅಗುಳಿಗಳನ್ನೂ ಅದರ ಸ್ತಂಭ ಗಳನ್ನೂ ಅದರ ಕುಳಿಗಳನ್ನೂ
- Exodus 26:7 ವಿಮೋಚನಕಾಂಡ 26:7ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು.
- Exodus 26:1 ವಿಮೋಚನಕಾಂಡ 26:1ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.