Skip to content
ThuthiThuthiThuthi
Exodus · chapter 40 · verse 20

Exodus 40:20 in Kannada

ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.

Avanu pramaanavannu tegedukondu manjooshada pettigeyalli ittu manjooshakke kolugalannu serisi manjooshada mele karunaa sanavannu ittanu.

Exodus 40:20 in English

King James Version (KJV)
And he took and put the testimony into the ark, and set the staves on the ark, and put the mercy seat above upon the ark:
World English Bible (WEB)
He took and put the covenant into the ark, and set the poles on the ark, and put the mercy seat above on the ark.
American Standard Version (ASV)
And he took and put the testimony into the ark, and set the staves on the ark, and put the mercy-seat above upon the ark:
Bible in Basic English (BBE)
And he took the law and put it inside the ark, and put the rods at its side and the cover over it;
Darby Translation (DBY)
And he took and put the testimony into the ark, and put the staves in the ark, and put the mercy-seat above on the ark.
Webster's Bible (WBS)
And he took and put the testimony into the ark, and set the staffs on the ark, and put the mercy-seat above upon the ark:
Young's Literal Translation (YLT)
And he taketh and putteth the testimony unto the ark, and setteth the staves on the ark, and putteth the mercy-seat on the ark above;

Read in context

  1. 18ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
  2. 19ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
  3. 20ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
  4. 21ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
  5. 22ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
Read all of Exodus 40

Cross references

Original words (Hebrew)

Exodus 40:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.