Exodus · chapter 40 · verse 21
Exodus 40:21 in Kannada
ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
Avanu manjooshavannu gudaarakke tandu maremaaduva tereyannirisidanu. Kartanu helida haageye mosheyu maadidanu.
Exodus 40:21 in English
- King James Version (KJV)
- And he brought the ark into the tabernacle, and set up the vail of the covering, and covered the ark of the testimony; as the LORD commanded Moses.
- World English Bible (WEB)
- He brought the ark into the tabernacle, and set up the veil of the screen, and screened the ark of the covenant, as the LORD commanded Moses.
- American Standard Version (ASV)
- and he brought the ark into the tabernacle, and set up the veil of the screen, and screened the ark of the testimony; as Jehovah commanded Moses.
- Bible in Basic English (BBE)
- And he took the ark into the House, hanging up the veil before it as the Lord had given him orders.
- Darby Translation (DBY)
- And he brought the ark into the tabernacle, and hung up the veil of separation, and covered the ark of the testimony; as Jehovah had commanded Moses.
- Webster's Bible (WBS)
- And he brought the ark into the tabernacle, and set up the vail of the covering, and covered the ark of the testimony; as the LORD commanded Moses.
- Young's Literal Translation (YLT)
- and bringeth in the ark unto the tabernacle, and placeth the vail of the covering, and covereth over the ark of the testimony, as Jehovah hath commanded Moses.
Read in context
- 19ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
- 20ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
- 21ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
- 22ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
- 23ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
Cross references
- Exodus 40:3 ವಿಮೋಚನಕಾಂಡ 40:3ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
- Exodus 26:33 ವಿಮೋಚನಕಾಂಡ 26:33ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
- Exodus 35:12 ವಿಮೋಚನಕಾಂಡ 35:12ಮಂಜೂಷವನ್ನೂ ಅದರ ಕೋಲುಗಳನ್ನೂ ಅವುಗಳೊಂದಿಗೆ ಕರುಣಾಸನ ವನ್ನೂ ಮರೆಮಾಡುವ ತೆರೆಯನ್ನೂ
- Hebrews 10:19–20 ಇಬ್ರಿಯರಿಗೆ 10:19–20ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.