Exodus · chapter 40 · verse 22
Exodus 40:22 in Kannada
ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
Sabhe dereya gudaarada uttara bhaagadalli tereya horage mejannu ittanu.
Exodus 40:22 in English
- King James Version (KJV)
- And he put the table in the tent of the congregation, upon the side of the tabernacle northward, without the vail.
- World English Bible (WEB)
- He put the table in the Tent of Meeting, on the north side of the tabernacle, outside of the veil.
- American Standard Version (ASV)
- And he put the table in the tent of meeting, upon the side of the tabernacle northward, without the veil.
- Bible in Basic English (BBE)
- And he put the table in the Tent of meeting, on the north side outside the veil.
- Darby Translation (DBY)
- And he put the table in the tent of meeting, on the side of the tabernacle northward, outside the veil,
- Webster's Bible (WBS)
- And he put the table in the tent of the congregation, upon the side of the tabernacle northward, without the vail.
- Young's Literal Translation (YLT)
- And he putteth the table in the tent of meeting, on the side of the tabernacle northward, at the outside of the vail,
Read in context
- 20ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
- 21ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
- 22ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
- 23ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
- 24ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
Cross references
- Exodus 26:35 ವಿಮೋಚನಕಾಂಡ 26:35ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- John 6:53–57 ಯೋಹಾನನು 6:53–57ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
- Exodus 40:24 ವಿಮೋಚನಕಾಂಡ 40:24ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.