Exodus · chapter 40 · verse 24
Exodus 40:24 in Kannada
ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
Sabheya dereyalli mejige eduraagi gudaarada dakshina bhaagadalli deepastambhavannu ittanu.
Exodus 40:24 in English
- King James Version (KJV)
- And he put the candlestick in the tent of the congregation, over against the table, on the side of the tabernacle southward.
- World English Bible (WEB)
- He put the lamp stand in the Tent of Meeting, opposite the table, on the south side of the tabernacle.
- American Standard Version (ASV)
- And he put the candlestick in the tent of meeting, over against the table, on the side of the tabernacle southward.
- Bible in Basic English (BBE)
- The support for the lights he put in the Tent of meeting, opposite the table, on the south side:
- Darby Translation (DBY)
- And he put the candlestick in the tent of meeting, opposite to the table, on the side of the tabernacle southward.
- Webster's Bible (WBS)
- And he put the candlestick in the tent of the congregation, over against the table, on the side of the tabernacle southward.
- Young's Literal Translation (YLT)
- And he putteth the candlestick in the tent of meeting, over-against the table, on the side of the tabernacle southward,
Read in context
- 22ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
- 23ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
- 24ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
- 25ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
- 26ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
Cross references
- John 1:1 ಯೋಹಾನನು 1:1ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
- John 1:5 ಯೋಹಾನನು 1:5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
- Exodus 37:17–24 ವಿಮೋಚನಕಾಂಡ 37:17–24ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು. ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು. ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು. ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು. ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು. ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು. ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು. ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- Exodus 25:31–35 ವಿಮೋಚನಕಾಂಡ 25:31–35ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು.
- Exodus 26:35 ವಿಮೋಚನಕಾಂಡ 26:35ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.
- John 1:9 ಯೋಹಾನನು 1:9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- Revelation 2:5 ಪ್ರಕಟನೆ 2:5ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
- Psalm 119:105 ಕೀರ್ತನೆಗಳು 119:105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
- Revelation 1:20 ಪ್ರಕಟನೆ 1:20ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.