Exodus · chapter 40 · verse 25
Exodus 40:25 in Kannada
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
Kartanu moshege aajnyaapisida haage kartana sannidhiyalli deepagalannu hattisidanu.
Exodus 40:25 in English
- King James Version (KJV)
- And he lighted the lamps before the LORD; as the LORD commanded Moses.
- World English Bible (WEB)
- He lit the lamps before the LORD, as the LORD commanded Moses.
- American Standard Version (ASV)
- And he lighted the lamps before Jehovah; as Jehovah commanded Moses.
- Bible in Basic English (BBE)
- Lighting the lights before the Lord, as the Lord had given him orders.
- Darby Translation (DBY)
- And he lighted the lamps before Jehovah; as Jehovah had commanded Moses.
- Webster's Bible (WBS)
- And he lighted the lamps before the LORD, as the LORD commanded Moses.
- Young's Literal Translation (YLT)
- and causeth the lamps to go up before Jehovah, as Jehovah hath commanded Moses.
Read in context
- 23ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
- 24ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
- 25ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
- 26ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
- 27ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
Cross references
- Exodus 25:37 ವಿಮೋಚನಕಾಂಡ 25:37ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.
- Exodus 40:4 ವಿಮೋಚನಕಾಂಡ 40:4ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.
- Revelation 4:5 ಪ್ರಕಟನೆ 4:5ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.