Exodus · chapter 40 · verse 30
Exodus 40:30 in Kannada
ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
Sabhe deregoo yajnyavedigoo madhya gangaala vannu ittu adaralli toleyuvadakke neerannu hoydanu.
Exodus 40:30 in English
- King James Version (KJV)
- And he set the laver between the tent of the congregation and the altar, and put water there, to wash [withal].
- World English Bible (WEB)
- He set the basin between the Tent of Meeting and the altar, and put water therein, with which to wash.
- American Standard Version (ASV)
- And he set the laver between the tent of meeting and the altar, and put water therein, wherewith to wash.
- Bible in Basic English (BBE)
- And between the altar and the Tent of meeting he put the vessel with water in it for washing.
- Darby Translation (DBY)
- And he set the laver between the tent of meeting and the altar, and put water in it for washing.
- Webster's Bible (WBS)
- And he set the laver between the tent of the congregation and the altar, and put water there, to wash [with] .
- Young's Literal Translation (YLT)
- And he putteth the laver between the tent of meeting and the altar, and putteth water there for washing,
Read in context
- 28ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.
- 29ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
- 30ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
- 31ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.
- 32ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
Cross references
- Exodus 40:7 ವಿಮೋಚನಕಾಂಡ 40:7ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Exodus 38:8 ವಿಮೋಚನಕಾಂಡ 38:8ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
- Exodus 30:18–21 ವಿಮೋಚನಕಾಂಡ 30:18–21ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು. ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು. ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು. ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.