Skip to content
ThuthiThuthiThuthi
Exodus · chapter 40 · verse 31

Exodus 40:31 in Kannada

ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.

Mosheyoo aaronanoo avana kumaararoo adaralli kaikaalugalannu toledu kondaru.

Exodus 40:31 in English

King James Version (KJV)
And Moses and Aaron and his sons washed their hands and their feet thereat:
World English Bible (WEB)
Moses, Aaron, and his sons washed their hands and their feet there.
American Standard Version (ASV)
And Moses and Aaron and his sons washed their hands and their feet thereat;
Bible in Basic English (BBE)
In it the hands and feet of Moses and Aaron and his sons were washed,
Darby Translation (DBY)
And Moses and Aaron and his sons washed their hands and their feet out of it:
Webster's Bible (WBS)
And Moses, and Aaron, and his sons, washed their hands and their feet thereat:
Young's Literal Translation (YLT)
and Moses and Aaron and his sons have washed their hands and their feet at the same;

Read in context

  1. 29ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
  2. 30ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
  3. 31ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.
  4. 32ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
  5. 33ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.
Read all of Exodus 40

Cross references

Original words (Hebrew)

Exodus 40:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.