Exodus · chapter 40 · verse 32
Exodus 40:32 in Kannada
ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
Avaru sabheya dereyolage seruva samayadalliyoo yajnyavediya saviాpakke baruva samayadalliyoo kartanu moshege aajnyaapisida haageye avaru toledukondaru.
Exodus 40:32 in English
- King James Version (KJV)
- When they went into the tent of the congregation, and when they came near unto the altar, they washed; as the LORD commanded Moses.
- World English Bible (WEB)
- When they went into the Tent of Meeting, and when they came near to the altar, they washed, as the LORD commanded Moses.
- American Standard Version (ASV)
- when they went into the tent of meeting, and when they came near unto the altar, they washed; as Jehovah commanded Moses.
- Bible in Basic English (BBE)
- Whenever they went into the Tent of meeting, and when they came near the altar, as the Lord had given orders to Moses.
- Darby Translation (DBY)
- when they went into the tent of meeting, and when they drew near to the altar, they washed; as Jehovah had commanded Moses.
- Webster's Bible (WBS)
- When they went into the tent of the congregation, and when they came near to the altar, they washed; as the LORD commanded Moses.
- Young's Literal Translation (YLT)
- in their going in unto the tent of meeting, and in their drawing near unto the altar, they wash, as Jehovah hath commanded Moses.
Read in context
- 30ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
- 31ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.
- 32ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
- 33ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.
- 34ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
Cross references
- Exodus 40:19 ವಿಮೋಚನಕಾಂಡ 40:19ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
- Psalm 73:19 ಕೀರ್ತನೆಗಳು 73:19ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- Exodus 30:19–20 ವಿಮೋಚನಕಾಂಡ 30:19–20ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು. ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.