Skip to content
ThuthiThuthiThuthi
Exodus · chapter 40 · verse 35

Exodus 40:35 in Kannada

ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.

Sabhe dereya mele meghavu neleyaagidaddarindaloo kartana mahimeyu gudaaravannu tumbiddarindaloo mosheyu olage praveshisalaarade iddanu.

Exodus 40:35 in English

King James Version (KJV)
And Moses was not able to enter into the tent of the congregation, because the cloud abode thereon, and the glory of the LORD filled the tabernacle.
World English Bible (WEB)
Moses wasn’t able to enter into the Tent of Meeting, because the cloud stayed on it, and the LORD’s glory filled the tabernacle.
American Standard Version (ASV)
And Moses was not able to enter into the tent of meeting, because the cloud abode thereon, and the glory of Jehovah filled the tabernacle.
Bible in Basic English (BBE)
So that Moses was not able to go into the Tent of meeting, because the cloud was resting on it, and the House was full of the glory of the Lord.
Darby Translation (DBY)
And Moses could not enter into the tent of meeting, for the cloud abode on it, and the glory of Jehovah filled the tabernacle.
Webster's Bible (WBS)
And Moses was not able to enter into the tent of the congregation, because the cloud abode upon it, and the glory of the LORD filled the tabernacle.
Young's Literal Translation (YLT)
and Moses hath not been able to go in unto the tent of meeting, for the cloud hath tabernacled on it, and the honour of Jehovah hath filled the tabernacle.

Read in context

  1. 33ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.
  2. 34ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
  3. 35ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
  4. 36ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
  5. 37ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
Read all of Exodus 40

Cross references

Original words (Hebrew)

Exodus 40:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.