Skip to content
ThuthiThuthiThuthi
Exodus · chapter 40 · verse 37

Exodus 40:37 in Kannada

ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.

Aadare meghavu ettalpa dade iruvaaga adu ettalpaduva divasada varege avaru prayaana maadalilla,israayelyara maneyavarellara kannugala munde avara ellaa prayaanagalalli hagalinalli kartana meghavu gudaarada mele ittu. Raatriyalli agniyu adara mele ittu.

Exodus 40:37 in English

King James Version (KJV)
But if the cloud were not taken up, then they journeyed not till the day that it was taken up.
World English Bible (WEB)
but if the cloud wasn’t taken up, then they didn’t travel until the day that it was taken up.
American Standard Version (ASV)
but if the cloud was not taken up, then they journeyed not till the day that it was taken up.
Bible in Basic English (BBE)
But while the cloud was there, they made no move till it was taken up.
Darby Translation (DBY)
And if the cloud were not taken up, then they did not journey until the day that it was taken up.
Webster's Bible (WBS)
But if the cloud was not taken up, then they journeyed not till the day that it was taken up.
Young's Literal Translation (YLT)
and if the cloud go not up then they journey not, until the day of its going up:

Read in context

  1. 35ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
  2. 36ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
  3. 37ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
  4. 38ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
Read all of Exodus 40

Cross references

Original words (Hebrew)

Exodus 40:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.