Skip to content
ThuthiThuthiThuthi
Exodus · chapter 40 · verse 7

Exodus 40:7 in Kannada

ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.

Neenu sabheya deregoo yajnyavedigoo madhyadalli gangaalavannittu adaralli neerannu hoyya beku.

Exodus 40:7 in English

King James Version (KJV)
And thou shalt set the laver between the tent of the congregation and the altar, and shalt put water therein.
World English Bible (WEB)
You shall set the basin between the Tent of Meeting and the altar, and shall put water therein.
American Standard Version (ASV)
And thou shalt set the laver between the tent of meeting and the altar, and shalt put water therein.
Bible in Basic English (BBE)
And let the washing-vessel, with water in it, be put between the Tent of meeting and the altar.
Darby Translation (DBY)
And thou shalt set the laver between the tent of meeting and the altar, and shalt put water in it.
Webster's Bible (WBS)
And thou shalt set the laver between the tent of the congregation and the altar, and shalt put water in it.
Young's Literal Translation (YLT)
and hast put the laver between the tent of meeting and the altar, and hast put water there.

Read in context

  1. 5ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
  2. 6ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
  3. 7ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
  4. 8ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.
  5. 9ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
Read all of Exodus 40

Cross references

Original words (Hebrew)

Exodus 40:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.