Skip to content
ThuthiThuthiThuthi
Exodus · chapter 40 · verse 8

Exodus 40:8 in Kannada

ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.

Adara suttaloo aavaranavannu nillisi, aa aavaranada baagilina baliyalli neenu tereyannu tooguhaakabeku.

Exodus 40:8 in English

King James Version (KJV)
And thou shalt set up the court round about, and hang up the hanging at the court gate.
World English Bible (WEB)
You shall set up the court around it, and hang up the screen of the gate of the court.
American Standard Version (ASV)
And thou shalt set up the court round about, and hang up the screen of the gate of the court.
Bible in Basic English (BBE)
And put up the hangings forming the open space all round it, with the curtain over its doorway.
Darby Translation (DBY)
And thou shalt fix the court round about, and hang up the curtain at the gate of the court.
Webster's Bible (WBS)
And thou shalt set up the court round about, and hang up the hanging at the court-gate.
Young's Literal Translation (YLT)
'And thou hast set the court round about, and hast placed the covering of the gate of the court,

Read in context

  1. 6ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
  2. 7ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
  3. 8ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.
  4. 9ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
  5. 10ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.
Read all of Exodus 40

Cross references

Original words (Hebrew)

Exodus 40:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.