Exodus · chapter 40 · verse 9
Exodus 40:9 in Kannada
ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
Neenu abhisheka tailavannu takkondu gudaara vannoo adaralliruva ellavugalannoo abhishekisi adannoo adaralliruva ellaa saamaanugalannoo parishuddha maadu; aaga adu parishuddhavaaguvadu.
Exodus 40:9 in English
- King James Version (KJV)
- And thou shalt take the anointing oil, and anoint the tabernacle, and all that [is] therein, and shalt hallow it, and all the vessels thereof: and it shall be holy.
- World English Bible (WEB)
- “You shall take the anointing oil, and anoint the tabernacle and all that is in it, and shall make it holy, and all its furniture, and it will be holy.
- American Standard Version (ASV)
- And thou shalt take the anointing oil, and anoint the tabernacle, and all that is therein, and shalt hallow it, and all the furniture thereof: and it shall be holy.
- Bible in Basic English (BBE)
- And take the holy oil and put it on the House and everything in it, and make it and everything in it holy:
- Darby Translation (DBY)
- And thou shalt take the anointing oil, and anoint the tabernacle, and all that is in it, and shalt hallow it, and all its utensils; and it shall be holy.
- Webster's Bible (WBS)
- And thou shalt take the anointing oil, and anoint the tabernacle, and all that [is] in it, and shalt hallow it, and all its vessels: and it shall be holy.
- Young's Literal Translation (YLT)
- and hast taken the anointing oil, and anointed the tabernacle, and all that [is] in it, and hallowed it, and all its vessels, and it hath been holy;
Read in context
- 7ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
- 8ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.
- 9ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
- 10ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.
- 11ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.
Cross references
- Leviticus 8:10 ಯಾಜಕಕಾಂಡ 8:10ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು.
- Numbers 7:1 ಅರಣ್ಯಕಾಂಡ 7:1ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
- Exodus 37:29 ವಿಮೋಚನಕಾಂಡ 37:29ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
- 2 Corinthians 1:22 2 ಕೊರಿಂಥದವರಿಗೆ 1:22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Exodus 39:39 ವಿಮೋಚನಕಾಂಡ 39:39ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,
- Psalm 45:7 ಕೀರ್ತನೆಗಳು 45:7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- John 3:34 ಯೋಹಾನನು 3:34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
- 2 Corinthians 1:4 2 ಕೊರಿಂಥದವರಿಗೆ 1:4ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
- Exodus 30:23–33 ವಿಮೋಚನಕಾಂಡ 30:23–33ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು, ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು, ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು. ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು. ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು. ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು. ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು. ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
- Isaiah 11:2 ಯೆಶಾಯ 11:2ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.