Exodus · chapter 5 · verse 10
Exodus 5:10 in Kannada
ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಅಧಿ ಕಾರಿಗಳೂ ಹೊರಗೆಹೋಗಿ ಜನರಿಗೆ--ಫರೋಹನು ಹೀಗೆ ಹೇಳುತ್ತಾನೆ--ನಾನು ನಿಮಗೆ ಹುಲ್ಲು ಕೊಡು ವದಿಲ್ಲ.
Aaga bitteekelasavannu maadisuvavaroo adhi kaarigaloo horagehogi janarige--pharohanu heege heluttaane--naanu nimage hullu kodu vadilla.
Exodus 5:10 in English
- King James Version (KJV)
- And the taskmasters of the people went out, and their officers, and they spake to the people, saying, Thus saith Pharaoh, I will not give you straw.
- World English Bible (WEB)
- The taskmasters of the people went out with their officers, and they spoke to the people, saying, “This is what Pharaoh says: ‘I will not give you straw.
- American Standard Version (ASV)
- And the taskmasters of the people went out, and their officers, and they spake to the people, saying, Thus saith Pharaoh, I will not give you straw.
- Bible in Basic English (BBE)
- And the overseers of the people and their responsible men went out and said to the people, Pharaoh says, I will give you no more dry stems.
- Darby Translation (DBY)
- And the taskmasters of the people and their officers went out and spoke to the people, saying, Thus says Pharaoh: I will not give you straw:
- Webster's Bible (WBS)
- And the task-masters of the people went out, and their officers, and they spoke to the people, saying, Thus saith Pharaoh, I will not give you straw.
- Young's Literal Translation (YLT)
- And the exactors of the people, and its authorities, go out, and speak unto the people, saying, 'Thus said Pharaoh, I do not give you straw,
Read in context
- 8ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ.
- 9ಈ ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು.
- 10ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಅಧಿ ಕಾರಿಗಳೂ ಹೊರಗೆಹೋಗಿ ಜನರಿಗೆ--ಫರೋಹನು ಹೀಗೆ ಹೇಳುತ್ತಾನೆ--ನಾನು ನಿಮಗೆ ಹುಲ್ಲು ಕೊಡು ವದಿಲ್ಲ.
- 11ನಿಮಗೆ ಹುಲ್ಲು ಎಲ್ಲಿ ದೊರಕುವದೋ ಅಲ್ಲಿಗೆ ನೀವೇ ಹೋಗಿ ತಕ್ಕೊಳ್ಳಿರಿ; ಆದಾಗ್ಯೂ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು ಎಂದು ಹೇಳಿ ದ್ದಾನೆ ಅಂದನು.
- 12ಆಗ ಜನರು ಹುಲ್ಲಿಗೆ ಬದಲಾಗಿ ಕೂಳೆ ಕೂಡಿಸಿಕೊಳ್ಳುವದಕ್ಕೆ ಐಗುಪ್ತದೇಶದಲ್ಲೆಲ್ಲಾ ಚದರಿಹೋದರು.
Cross references
- Exodus 1:11 ವಿಮೋಚನಕಾಂಡ 1:11ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- Proverbs 29:12 ಜ್ಞಾನೋಕ್ತಿಗಳು 29:12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.