Exodus · chapter 5 · verse 11
Exodus 5:11 in Kannada
ನಿಮಗೆ ಹುಲ್ಲು ಎಲ್ಲಿ ದೊರಕುವದೋ ಅಲ್ಲಿಗೆ ನೀವೇ ಹೋಗಿ ತಕ್ಕೊಳ್ಳಿರಿ; ಆದಾಗ್ಯೂ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು ಎಂದು ಹೇಳಿ ದ್ದಾನೆ ಅಂದನು.
Nimage hullu elli dorakuvado allige neeve hogi takkolliri; aadaagyoo nimma kelasavu enoo kadimeyaagabaaradu endu heli ddaane andanu.
Exodus 5:11 in English
- King James Version (KJV)
- Go ye, get you straw where ye can find it: yet not ought of your work shall be diminished.
- World English Bible (WEB)
- Go yourselves, get straw where you can find it, for nothing of your work shall be diminished.’”
- American Standard Version (ASV)
- Go yourselves, get you straw where ye can find it: for nought of your work shall be diminished.
- Bible in Basic English (BBE)
- Go yourselves and get dry stems wherever you are able; for your work is not to be any less.
- Darby Translation (DBY)
- go ye, get yourselves straw where ye may find it; but none of your work shall be diminished.
- Webster's Bible (WBS)
- Go ye, get you straw where ye can find it: yet not aught of your work shall be diminished.
- Young's Literal Translation (YLT)
- ye — go ye, take for yourselves straw where ye find [it], for there is nothing of your service diminished.'
Read in context
- 9ಈ ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು.
- 10ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಅಧಿ ಕಾರಿಗಳೂ ಹೊರಗೆಹೋಗಿ ಜನರಿಗೆ--ಫರೋಹನು ಹೀಗೆ ಹೇಳುತ್ತಾನೆ--ನಾನು ನಿಮಗೆ ಹುಲ್ಲು ಕೊಡು ವದಿಲ್ಲ.
- 11ನಿಮಗೆ ಹುಲ್ಲು ಎಲ್ಲಿ ದೊರಕುವದೋ ಅಲ್ಲಿಗೆ ನೀವೇ ಹೋಗಿ ತಕ್ಕೊಳ್ಳಿರಿ; ಆದಾಗ್ಯೂ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು ಎಂದು ಹೇಳಿ ದ್ದಾನೆ ಅಂದನು.
- 12ಆಗ ಜನರು ಹುಲ್ಲಿಗೆ ಬದಲಾಗಿ ಕೂಳೆ ಕೂಡಿಸಿಕೊಳ್ಳುವದಕ್ಕೆ ಐಗುಪ್ತದೇಶದಲ್ಲೆಲ್ಲಾ ಚದರಿಹೋದರು.
- 13ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು.