Exodus · chapter 5 · verse 12
Exodus 5:12 in Kannada
ಆಗ ಜನರು ಹುಲ್ಲಿಗೆ ಬದಲಾಗಿ ಕೂಳೆ ಕೂಡಿಸಿಕೊಳ್ಳುವದಕ್ಕೆ ಐಗುಪ್ತದೇಶದಲ್ಲೆಲ್ಲಾ ಚದರಿಹೋದರು.
Aaga janaru hullige badalaagi koole koodisikolluvadakke aiguptadeshadallellaa chadarihodaru.
Exodus 5:12 in English
- King James Version (KJV)
- So the people were scattered abroad throughout all the land of Egypt to gather stubble instead of straw.
- World English Bible (WEB)
- So the people were scattered abroad throughout all the land of Egypt to gather stubble for straw.
- American Standard Version (ASV)
- So the people were scattered abroad throughout all the land of Egypt to gather stubble for straw.
- Bible in Basic English (BBE)
- So the people were sent in all directions through the land of Egypt to get dry grass for stems.
- Darby Translation (DBY)
- And the people were scattered abroad throughout the land of Egypt to gather stubble for straw.
- Webster's Bible (WBS)
- So the people were scattered abroad throughout all the land of Egypt, to gather stubble instead of straw.
- Young's Literal Translation (YLT)
- And the people is scattered over all the land of Egypt, to gather stubble for straw,
Read in context
- 10ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಅಧಿ ಕಾರಿಗಳೂ ಹೊರಗೆಹೋಗಿ ಜನರಿಗೆ--ಫರೋಹನು ಹೀಗೆ ಹೇಳುತ್ತಾನೆ--ನಾನು ನಿಮಗೆ ಹುಲ್ಲು ಕೊಡು ವದಿಲ್ಲ.
- 11ನಿಮಗೆ ಹುಲ್ಲು ಎಲ್ಲಿ ದೊರಕುವದೋ ಅಲ್ಲಿಗೆ ನೀವೇ ಹೋಗಿ ತಕ್ಕೊಳ್ಳಿರಿ; ಆದಾಗ್ಯೂ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು ಎಂದು ಹೇಳಿ ದ್ದಾನೆ ಅಂದನು.
- 12ಆಗ ಜನರು ಹುಲ್ಲಿಗೆ ಬದಲಾಗಿ ಕೂಳೆ ಕೂಡಿಸಿಕೊಳ್ಳುವದಕ್ಕೆ ಐಗುಪ್ತದೇಶದಲ್ಲೆಲ್ಲಾ ಚದರಿಹೋದರು.
- 13ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
- 14ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.
Cross references
- Exodus 15:7 ವಿಮೋಚನಕಾಂಡ 15:7ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
- Obadiah 1:18 ಓಬದ್ಯ 1:18ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ.
- Isaiah 5:24 ಯೆಶಾಯ 5:24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
- Nahum 1:10 ನಹೂಮ 1:10ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
- 1 Corinthians 3:12 1 ಕೊರಿಂಥದವರಿಗೆ 3:12ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ
- Joel 2:5 ಯೋವೇಲ 2:5ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ
- Isaiah 47:14 ಯೆಶಾಯ 47:14ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.