Exodus · chapter 5 · verse 15
Exodus 5:15 in Kannada
ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?
Israayel makkala adhikaarigalu pharo hana balige hogi--yaake ninna daasarige heege maaduttee?
Exodus 5:15 in English
- King James Version (KJV)
- Then the officers of the children of Israel came and cried unto Pharaoh, saying, Wherefore dealest thou thus with thy servants?
- World English Bible (WEB)
- Then the officers of the children of Israel came and cried to Pharaoh, saying, “Why do you deal this way with your servants?
- American Standard Version (ASV)
- Then the officers of the children of Israel came and cried unto Pharaoh, saying, Wherefore dealest thou thus with thy servants?
- Bible in Basic English (BBE)
- Then the responsible men of the children of Israel came to Pharaoh, protesting and saying, Why are you acting in this way to your servants?
- Darby Translation (DBY)
- Then the officers of the children of Israel came and cried to Pharaoh, saying, Why dost thou deal thus with thy bondmen?
- Webster's Bible (WBS)
- Then the officers of the children of Israel came and cried to Pharaoh, saying, Why dealest thou thus with thy servants?
- Young's Literal Translation (YLT)
- And the authorities of the sons of Israel come in and cry unto Pharaoh, saying, 'Why dost thou thus to thy servants?
Read in context
- 13ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
- 14ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.
- 15ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?
- 16ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.
- 17ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.