Skip to content
ThuthiThuthiThuthi
Exodus · chapter 5 · verse 16

Exodus 5:16 in Kannada

ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.

Ninna daasarige avaru hullu kodade--ittigegalannu maadiri endu namage heluttaare. Igo, ninna daasarannu hodeyuttaare. Aadare ninna svanta janaralliye tappu ide andaru.

Exodus 5:16 in English

King James Version (KJV)
There is no straw given unto thy servants, and they say to us, Make brick: and, behold, thy servants [are] beaten; but the fault [is] in thine own people.
World English Bible (WEB)
No straw is given to your servants, and they tell us, ‘Make brick!’ and behold, your servants are beaten; but the fault is in your own people.”
American Standard Version (ASV)
There is no straw given unto thy servants, and they say to us, Make brick: and, behold, thy servants are beaten; but the fault is in thine own people.
Bible in Basic English (BBE)
They give us no dry stems and they say to us, Make bricks: and they give your servants blows; but it is your people who are in the wrong.
Darby Translation (DBY)
There is no straw given to thy bondmen, and they say to us, Make brick; and behold, thy bondmen are beaten, but it is the fault of thy people.
Webster's Bible (WBS)
There is no straw given to thy servants, and they say to us, Make brick: and behold, thy servants [are] beaten; but the fault [is] in thy own people.
Young's Literal Translation (YLT)
Straw is not given to thy servants, and they are saying to us, Make bricks, and lo, thy servants are smitten — and thy people hath sinned.'

Read in context

  1. 14ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.
  2. 15ಇಸ್ರಾಯೇಲ್‌ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?
  3. 16ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.
  4. 17ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.
  5. 18ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
Read all of Exodus 5

Original words (Hebrew)

Exodus 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.