Skip to content
ThuthiThuthiThuthi
Exodus · chapter 5 · verse 17

Exodus 5:17 in Kannada

ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.

Adakke avanu--neevu maigallaru, neevu maigallaraada kaarana--naavu hogi kartanige baliyarpisutteve endu annutteeri.

Exodus 5:17 in English

King James Version (KJV)
But he said, Ye [are] idle, [ye are] idle: therefore ye say, Let us go [and] do sacrifice to the LORD.
World English Bible (WEB)
But Pharaoh said, “You are idle! You are idle! Therefore you say, ‘Let’s go and sacrifice to the LORD.’
American Standard Version (ASV)
But he said, Ye are idle, ye are idle: therefore ye say, Let us go and sacrifice to Jehovah.
Bible in Basic English (BBE)
But he said, You have no love for work: that is why you say, Let us go and make an offering to the Lord.
Darby Translation (DBY)
And he said, Ye are idle, idle! therefore ye say, Let us go and sacrifice to Jehovah.
Webster's Bible (WBS)
But he said, Ye [are] idle, [ye are] idle: therefore ye say, Let us go, [and] do sacrifice to the LORD.
Young's Literal Translation (YLT)
And he saith, 'Remiss — ye are remiss, therefore ye are saying, Let us go, let us sacrifice to Jehovah;

Read in context

  1. 15ಇಸ್ರಾಯೇಲ್‌ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?
  2. 16ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.
  3. 17ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.
  4. 18ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
  5. 19ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್‌ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
Read all of Exodus 5

Cross references

Original words (Hebrew)

Exodus 5:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.