Exodus · chapter 5 · verse 18
Exodus 5:18 in Kannada
ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
Aadada rinda eega hogi kelasamaadiri, hullannu nimage koduvadakkaaguvadilla. Aadaagyoo nemisidda ittigegalannu neevu kodabeku andanu.
Exodus 5:18 in English
- King James Version (KJV)
- Go therefore now, [and] work; for there shall no straw be given you, yet shall ye deliver the tale of bricks.
- World English Bible (WEB)
- Go therefore now, and work; for no straw shall be given to you; yet you shall deliver the same number of bricks!”
- American Standard Version (ASV)
- Go therefore now, and work; for there shall no straw be given you, yet shall ye deliver the number of bricks.
- Bible in Basic English (BBE)
- Go now, get back to your work; no dry stems will be given to you, but you are to make the full number of bricks.
- Darby Translation (DBY)
- And now go — work! and straw shall not be given you, and ye shall deliver the measure of bricks.
- Webster's Bible (WBS)
- Go therefore now, [and] work; for there shall no straw be given you, yet shall ye deliver the number of bricks.
- Young's Literal Translation (YLT)
- and now, go, serve; and straw is not given to you, and the measure of bricks ye do give.'
Read in context
- 16ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.
- 17ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.
- 18ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
- 19ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
- 20ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ
Cross references
- Daniel 2:9–13 ದಾನಿಯೇಲನು 2:9–13ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು. ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ. ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು. ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು. ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.
- Ezekiel 18:18 ಯೆಹೆಜ್ಕೇಲನು 18:18ಆತನ ತಂದೆಯ ವಿಷಯವಾದರೋ ಅವನು ಬಹಳ ಬಲಾತ್ಕಾರ ಮಾಡಿ ದ್ದರಿಂದಲೂ ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ ತನ್ನ ಜನರ ಮಧ್ಯದಲ್ಲಿ ಕೆಟ್ಟದನ್ನು ಮಾಡಿದ್ದರಿಂದಲೂ ಇಗೋ, ಅವನು ಅಕ್ರಮದಲಿ ಸಾಯುವನು.