Skip to content
ThuthiThuthiThuthi
Exodus · chapter 5 · verse 2

Exodus 5:2 in Kannada

ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.

Pharohanu--naanu aatana svarakke vidheyanaagi israayelyarannu kaluhisi biduvante aa kartanu yaaru? Aa kartanannu naanariyenu mattu israayelyarannu kaluhisuvadilla andanu.

Exodus 5:2 in English

King James Version (KJV)
And Pharaoh said, Who [is] the LORD, that I should obey his voice to let Israel go? I know not the LORD, neither will I let Israel go.
World English Bible (WEB)
Pharaoh said, “Who is the LORD, that I should listen to his voice to let Israel go? I don’t know the LORD, and moreover I will not let Israel go.”
American Standard Version (ASV)
And Pharaoh said, Who is Jehovah, that I should hearken unto his voice to let Israel go? I know not Jehovah, and moreover I will not let Israel go.
Bible in Basic English (BBE)
And Pharaoh said, Who is the Lord, to whose voice I am to give ear and let Israel go? I have no knowledge of the Lord and I will not let Israel go.
Darby Translation (DBY)
And Pharaoh said, Who is Jehovah, to whose voice I am to hearken to let Israel go? I do not know Jehovah, neither will I let Israel go.
Webster's Bible (WBS)
And Pharaoh said, Who [is] the LORD, that I should obey his voice to let Israel go? I know not the LORD, neither will I let Israel go.
Young's Literal Translation (YLT)
and Pharaoh saith, 'Who [is] Jehovah, that I hearken to His voice, to send Israel away? I have not known Jehovah, and Israel also I do not send away.'

Read in context

  1. 1ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು.
  2. 2ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
  3. 3ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
  4. 4ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
Read all of Exodus 5

Cross references

Original words (Hebrew)

Exodus 5:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.