Exodus · chapter 5 · verse 20
Exodus 5:20 in Kannada
ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ
Avaru pharoha ninda horage bandaaga daariyalli nintidda mosheyannoo aaronanannoo sandhisi
Exodus 5:20 in English
- King James Version (KJV)
- And they met Moses and Aaron, who stood in the way, as they came forth from Pharaoh:
- World English Bible (WEB)
- They met Moses and Aaron, who stood along the way, as they came out from Pharaoh.
- American Standard Version (ASV)
- And they met Moses and Aaron, who stood in the way, as they came forth from Pharaoh:
- Bible in Basic English (BBE)
- And they came face to face with Moses and Aaron, who were in their way when they came out from Pharaoh:
- Darby Translation (DBY)
- And they met Moses and Aaron, who stood there to meet them, as they came out from Pharaoh.
- Webster's Bible (WBS)
- And they met Moses and Aaron, who stood in the way, as they came forth from Pharaoh:
- Young's Literal Translation (YLT)
- And they meet Moses and Aaron standing to meet them, in their coming out from Pharaoh,
Read in context
- 18ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
- 19ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
- 20ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ
- 21ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
- 22ಆಗ ಮೋಶೆಯು ಕರ್ತನ ಬಳಿಗೆ ಬಂದು--ಕರ್ತನೇ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ಯಾಕೆ ನನ್ನನ್ನು ಕಳುಹಿಸಿದಿ?ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.