Skip to content
ThuthiThuthiThuthi
Exodus · chapter 5 · verse 22

Exodus 5:22 in Kannada

ಆಗ ಮೋಶೆಯು ಕರ್ತನ ಬಳಿಗೆ ಬಂದು--ಕರ್ತನೇ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ಯಾಕೆ ನನ್ನನ್ನು ಕಳುಹಿಸಿದಿ?ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.

Aaga mosheyu kartana balige bandu--kartane, ee janarige yaake kedannu maadidi? Yaake nannannu kaluhisidi?naanu pharohana balige bandu ninna hesarinalli maatanaadidandininda ee janarige avanu kedanne maaduttaane. Neenu ninna janarannu tappisalillavallaa andanu.

Exodus 5:22 in English

King James Version (KJV)
And Moses returned unto the LORD, and said, Lord, wherefore hast thou [so] evil entreated this people? why [is] it [that] thou hast sent me?
World English Bible (WEB)
Moses returned to the LORD, and said, “Lord, why have you brought trouble on this people? Why is it that you have sent me?
American Standard Version (ASV)
And Moses returned unto Jehovah, and said, Lord, wherefore hast thou dealt ill with this people? why is it that thou hast sent me?
Bible in Basic English (BBE)
And Moses went back to the Lord and said, Lord, why have you done evil to this people? why have you sent me?
Darby Translation (DBY)
And Moses returned to Jehovah, and said, Lord, why hast thou done evil to this people? why now hast thou sent me?
Webster's Bible (WBS)
And Moses returned to the LORD, and said, Lord, why hast thou [so] ill treated this people? why [is] it [that] thou hast sent me?
Young's Literal Translation (YLT)
And Moses turneth back unto Jehovah, and saith, 'Lord, why hast Thou done evil to this people? why [is] this? — Thou hast sent me!

Read in context

  1. 20ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ
  2. 21ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
  3. 22ಆಗ ಮೋಶೆಯು ಕರ್ತನ ಬಳಿಗೆ ಬಂದು--ಕರ್ತನೇ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ಯಾಕೆ ನನ್ನನ್ನು ಕಳುಹಿಸಿದಿ?ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
  4. 23ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
Read all of Exodus 5

Cross references

Original words (Hebrew)

Exodus 5:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.