Exodus · chapter 5 · verse 4
Exodus 5:4 in Kannada
ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
Aiguptada arasanu avarige--mosheye, aaronane, janaru tamma kelasa galannu maadadante yaake maadutteeri? Nimma bitteekelasagalige hogiri andanu.
Exodus 5:4 in English
- King James Version (KJV)
- And the king of Egypt said unto them, Wherefore do ye, Moses and Aaron, let the people from their works? get you unto your burdens.
- World English Bible (WEB)
- The king of Egypt said to them, “Why do you, Moses and Aaron, take the people from their work? Get back to your burdens!”
- American Standard Version (ASV)
- And the king of Egypt said unto them, Wherefore do ye, Moses and Aaron, loose the people from their works? get you unto your burdens.
- Bible in Basic English (BBE)
- And the king of Egypt said to them, Why do you, Moses and Aaron, take the people away from their work? get back to your work.
- Darby Translation (DBY)
- And the king of Egypt said to them, Why do ye, Moses and Aaron, wish to have the people go off from their works? Away, to your burdens!
- Webster's Bible (WBS)
- And the king of Egypt said to them, Why do ye, Moses and Aaron, hinder the people from their works; go you to your burdens.
- Young's Literal Translation (YLT)
- And the king of Egypt saith unto them, 'Why, Moses and Aaron, do ye free the people from its works? go to your burdens.'
Read in context
- 2ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
- 3ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
- 4ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
- 5ಫರೋ ಹನು--ಇಗೋ, ಈಗ ದೇಶದ ಜನರು ಹೆಚ್ಚಿದ್ದಾರೆ; ನೀವು ಅವರನ್ನು ಅವರ ಬಿಟ್ಟೀಕೆಲಸಗಳಿಂದ ನಿಲ್ಲಿಸಿ ಬಿಡುತ್ತೀರಿ ಅಂದನು.
- 6ಅದೇ ದಿನದಲ್ಲಿ ಫರೋಹನು ಬಿಟ್ಟೀಕೆಲಸ ಮಾಡಿಸುವವರಿಗೂ ಅವರ ಅಧಿಕಾರಿ ಗಳಿಗೂ--
Cross references
- Exodus 1:11 ವಿಮೋಚನಕಾಂಡ 1:11ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
- Acts 24:5 ಅಪೊಸ್ತಲರ ಕೃತ್ಯಗಳು 24:5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- Amos 7:10 ಆಮೋಸ 7:10ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
- Acts 16:20–21 ಅಪೊಸ್ತಲರ ಕೃತ್ಯಗಳು 16:20–21ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ. ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
- Jeremiah 38:4 ಯೆರೆಮೀಯ 38:4ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.