Exodus · chapter 5 · verse 6
Exodus 5:6 in Kannada
ಅದೇ ದಿನದಲ್ಲಿ ಫರೋಹನು ಬಿಟ್ಟೀಕೆಲಸ ಮಾಡಿಸುವವರಿಗೂ ಅವರ ಅಧಿಕಾರಿ ಗಳಿಗೂ--
Ade dinadalli pharohanu bitteekelasa maadisuvavarigoo avara adhikaari galigoo--
Exodus 5:6 in English
- King James Version (KJV)
- And Pharaoh commanded the same day the taskmasters of the people, and their officers, saying,
- World English Bible (WEB)
- The same day Pharaoh commanded the taskmasters of the people and their officers, saying,
- American Standard Version (ASV)
- And the same day Pharaoh commanded the taskmasters of the people, and their officers, saying,
- Bible in Basic English (BBE)
- The same day Pharaoh gave orders to the overseers and those who were responsible for the work, saying,
- Darby Translation (DBY)
- And Pharaoh commanded the same day the taskmasters of the people, and their officers, saying,
- Webster's Bible (WBS)
- And Pharaoh commanded the same day the task-masters of the people, and their officers, saying,
- Young's Literal Translation (YLT)
- And Pharaoh commandeth, on that day, the exactors among the people and its authorities, saying,
Read in context
- 4ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
- 5ಫರೋ ಹನು--ಇಗೋ, ಈಗ ದೇಶದ ಜನರು ಹೆಚ್ಚಿದ್ದಾರೆ; ನೀವು ಅವರನ್ನು ಅವರ ಬಿಟ್ಟೀಕೆಲಸಗಳಿಂದ ನಿಲ್ಲಿಸಿ ಬಿಡುತ್ತೀರಿ ಅಂದನು.
- 6ಅದೇ ದಿನದಲ್ಲಿ ಫರೋಹನು ಬಿಟ್ಟೀಕೆಲಸ ಮಾಡಿಸುವವರಿಗೂ ಅವರ ಅಧಿಕಾರಿ ಗಳಿಗೂ--
- 7ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
- 8ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ.
Cross references
- Exodus 5:19 ವಿಮೋಚನಕಾಂಡ 5:19ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
- Exodus 5:10 ವಿಮೋಚನಕಾಂಡ 5:10ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಅಧಿ ಕಾರಿಗಳೂ ಹೊರಗೆಹೋಗಿ ಜನರಿಗೆ--ಫರೋಹನು ಹೀಗೆ ಹೇಳುತ್ತಾನೆ--ನಾನು ನಿಮಗೆ ಹುಲ್ಲು ಕೊಡು ವದಿಲ್ಲ.
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- Joshua 8:33 ಯೆಹೋಶುವ 8:33ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.
- Deuteronomy 1:15 ಧರ್ಮೋಪದೇಶಕಾಂಡ 1:15ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ
- 2 Chronicles 26:11 2 ಪೂರ್ವಕಾಲವೃತ್ತಾಂತ 26:11ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.
- Exodus 1:11 ವಿಮೋಚನಕಾಂಡ 1:11ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
- Joshua 24:4 ಯೆಹೋಶುವ 24:4ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
- Deuteronomy 16:18 ಧರ್ಮೋಪದೇಶಕಾಂಡ 16:18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
- Exodus 5:13–15 ವಿಮೋಚನಕಾಂಡ 5:13–15ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು. ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು. ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?
- Numbers 11:16 ಅರಣ್ಯಕಾಂಡ 11:16ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
- Joshua 24:1 ಯೆಹೋಶುವ 24:1ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.