Skip to content
ThuthiThuthiThuthi
Exodus · chapter 5 · verse 9

Exodus 5:9 in Kannada

ಈ ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು.

Ee janaru vyarthavaada maatugalige lakshyakodadante avara mele hechchu kelasagalannu horisiri, avaru dudiyali endu aajnyaapisidanu.

Exodus 5:9 in English

King James Version (KJV)
Let there more work be laid upon the men, that they may labour therein; and let them not regard vain words.
World English Bible (WEB)
Let heavier work be laid on the men, that they may labor in it. Don’t let them pay any attention to lying words.”
American Standard Version (ASV)
Let heavier work be laid upon the men, that they may labor therein; and let them not regard lying words.
Bible in Basic English (BBE)
Give the men harder work, and see that they do it; let them not give attention to false words.
Darby Translation (DBY)
Let them put heavier labour on the men, that they may be taken up with it, and not regard vain words.
Webster's Bible (WBS)
Let more work be laid upon the men, that they may labor therein: and let them not regard vain words.
Young's Literal Translation (YLT)
let the service be heavy on the men, and let them work at it, and not be dazzled by lying words.'

Read in context

  1. 7ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
  2. 8ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ.
  3. 9ಈ ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು.
  4. 10ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಅಧಿ ಕಾರಿಗಳೂ ಹೊರಗೆಹೋಗಿ ಜನರಿಗೆ--ಫರೋಹನು ಹೀಗೆ ಹೇಳುತ್ತಾನೆ--ನಾನು ನಿಮಗೆ ಹುಲ್ಲು ಕೊಡು ವದಿಲ್ಲ.
  5. 11ನಿಮಗೆ ಹುಲ್ಲು ಎಲ್ಲಿ ದೊರಕುವದೋ ಅಲ್ಲಿಗೆ ನೀವೇ ಹೋಗಿ ತಕ್ಕೊಳ್ಳಿರಿ; ಆದಾಗ್ಯೂ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು ಎಂದು ಹೇಳಿ ದ್ದಾನೆ ಅಂದನು.
Read all of Exodus 5

Cross references

Original words (Hebrew)

Exodus 5:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.