Exodus · chapter 6 · verse 1
Exodus 6:1 in Kannada
ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.
Kartanu moshege--naanu pharoha nige maaduvadannu eega neenu noduvi. Avanu balavaada hastadinda avarannu hogagodisi balavaada hastadinda avanu ava rannu tanna deshadolaginda odisuvanu andanu.
Exodus 6:1 in English
- King James Version (KJV)
- Then the LORD said unto Moses, Now shalt thou see what I will do to Pharaoh: for with a strong hand shall he let them go, and with a strong hand shall he drive them out of his land.
- World English Bible (WEB)
- The LORD said to Moses, “Now you shall see what I will do to Pharaoh, for by a strong hand he shall let them go, and by a strong hand he shall drive them out of his land.”
- American Standard Version (ASV)
- And Jehovah said unto Moses, Now shalt thou see what I will do to Pharaoh: for by a strong hand shall he let them go, and by a strong hand shall he drive them out of his land.
- Bible in Basic English (BBE)
- And the Lord said to Moses, Now you will see what I am about to do to Pharaoh; for by a strong hand he will be forced to let them go, driving them out of his land because of my outstretched arm.
- Darby Translation (DBY)
- And Jehovah said to Moses, Now shalt thou see what I will do to Pharaoh; for by a strong hand shall he let them go, and by a strong hand shall he drive them out of his land.
- Webster's Bible (WBS)
- Then the LORD said to Moses, Now shalt thou see what I will do to Pharaoh; for with a strong hand shall he let them go, and with a strong hand shall he drive them from his land.
- Young's Literal Translation (YLT)
- And Jehovah saith unto Moses, 'Now dost thou see that which I do to Pharaoh, for with a strong hand he doth send them away, yea, with a strong hand he doth cast them out of his land.'
Read in context
- 1ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.
- 2ದೇವರು ಮೋಶೆಯ ಸಂಗಡ ಮಾತನಾಡಿ--ನಾನೇ ಕರ್ತನು;
- 3ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
Cross references
- Exodus 12:33 ವಿಮೋಚನಕಾಂಡ 12:33ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
- Exodus 3:19–20 ವಿಮೋಚನಕಾಂಡ 3:19–20ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ. ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
- Exodus 12:31 ವಿಮೋಚನಕಾಂಡ 12:31ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ.
- Psalm 136:12 ಕೀರ್ತನೆಗಳು 136:12ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
- Exodus 12:39 ವಿಮೋಚನಕಾಂಡ 12:39ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
- Ezekiel 20:33–34 ಯೆಹೆಜ್ಕೇಲನು 20:33–34ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ. ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,
- Exodus 11:1 ವಿಮೋಚನಕಾಂಡ 11:1ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Psalm 89:13 ಕೀರ್ತನೆಗಳು 89:13ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Isaiah 63:12 ಯೆಶಾಯ 63:12ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
- 2 Chronicles 20:17 2 ಪೂರ್ವಕಾಲವೃತ್ತಾಂತ 20:17ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.