Exodus · chapter 6 · verse 10
Exodus 6:10 in Kannada
ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
Aaga kartanu mosheya sangada maata naadi--
Exodus 6:10 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 8ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
- 9ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
- 10ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 11ಐಗುಪ್ತದ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದಿಂದ ಕಳುಹಿಸುವ ಹಾಗೆ ನೀನು ಅವನ ಸಂಗಡ ಮಾತನಾಡು ಅಂದನು.
- 12ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.