Exodus · chapter 6 · verse 11
Exodus 6:11 in Kannada
ಐಗುಪ್ತದ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದಿಂದ ಕಳುಹಿಸುವ ಹಾಗೆ ನೀನು ಅವನ ಸಂಗಡ ಮಾತನಾಡು ಅಂದನು.
Aiguptada arasanaada pharohana balige hogi avanu israayel makkalannu tanna deshadinda kaluhisuva haage neenu avana sangada maatanaadu andanu.
Exodus 6:11 in English
- King James Version (KJV)
- Go in, speak unto Pharaoh king of Egypt, that he let the children of Israel go out of his land.
- World English Bible (WEB)
- “Go in, speak to Pharaoh king of Egypt, that he let the children of Israel go out of his land.”
- American Standard Version (ASV)
- Go in, speak unto Pharaoh king of Egypt, that he let the children of Israel go out of his land.
- Bible in Basic English (BBE)
- Go in and say to Pharaoh, king of Egypt, that he is to let the children of Israel go out of his land.
- Darby Translation (DBY)
- Go in, speak unto Pharaoh king of Egypt, that he let the children of Israel go out of his land.
- Webster's Bible (WBS)
- Go in, speak to Pharaoh, king of Egypt, that he let the children of Israel depart from his land.
- Young's Literal Translation (YLT)
- 'Go in, speak unto Pharaoh king of Egypt, and he doth send the sons of Israel out of his land;
Read in context
- 9ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
- 10ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 11ಐಗುಪ್ತದ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದಿಂದ ಕಳುಹಿಸುವ ಹಾಗೆ ನೀನು ಅವನ ಸಂಗಡ ಮಾತನಾಡು ಅಂದನು.
- 12ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.
- 13ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.
Cross references
- Exodus 3:10 ವಿಮೋಚನಕಾಂಡ 3:10ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.
- Exodus 5:1 ವಿಮೋಚನಕಾಂಡ 5:1ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು.
- Exodus 7:1 ವಿಮೋಚನಕಾಂಡ 7:1ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ.
- Exodus 5:23 ವಿಮೋಚನಕಾಂಡ 5:23ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
- Exodus 6:29 ವಿಮೋಚನಕಾಂಡ 6:29ಮೋಶೆಗೆ--ನಾನೇ ಕರ್ತನು, ನಾನು ನಿನಗೆ ಹೇಳುವದನ್ನೆಲ್ಲಾ ಐಗುಪ್ತದ ಅರಸನಾದ ಫರೋಹನಿಗೆ ತಿಳಿಸು ಅಂದನು.ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.