Exodus · chapter 6 · verse 12
Exodus 6:12 in Kannada
ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.
Aadare mosheyu kartana sannidhiyalli--igo, israayel makkale nanna maatannu keladiruvalli todalu naaligeyavanaada nanna maatannu pharohanu keluvadu hege endu helidanu.
Exodus 6:12 in English
- King James Version (KJV)
- And Moses spake before the LORD, saying, Behold, the children of Israel have not hearkened unto me; how then shall Pharaoh hear me, who [am] of uncircumcised lips?
- World English Bible (WEB)
- Moses spoke before the LORD, saying, “Behold, the children of Israel haven’t listened to me. How then shall Pharaoh listen to me, when I have uncircumcised lips?”
- American Standard Version (ASV)
- And Moses spake before Jehovah, saying, Behold, the children of Israel have not hearkened unto me; how then shall Pharaoh hear me, who am of uncircumcised lips?
- Bible in Basic English (BBE)
- And Moses, answering the Lord, said, See, the children of Israel will not give ear to me; how then will Pharaoh give ear to me, whose lips are unclean?
- Darby Translation (DBY)
- And Moses spoke before Jehovah, saying, Lo, the children of Israel do not hearken to me: how then should Pharaoh hearken to me, to me of uncircumcised lips?
- Webster's Bible (WBS)
- And Moses spoke before the LORD, saying, Behold, the children of Israel have not hearkened to me; how then shall Pharaoh hear me, who [am] of uncircumcised lips?
- Young's Literal Translation (YLT)
- and Moses speaketh before Jehovah, saying, 'Lo, the sons of Israel have not hearkened unto me, and how doth Pharaoh hear me, and I of uncircumcised lips?'
Read in context
- 10ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 11ಐಗುಪ್ತದ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದಿಂದ ಕಳುಹಿಸುವ ಹಾಗೆ ನೀನು ಅವನ ಸಂಗಡ ಮಾತನಾಡು ಅಂದನು.
- 12ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.
- 13ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.
- 14ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್ ಫಲ್ಲು ಹೆಚ್ರೋನ್ ಕರ್ವಿಾ; ಇವರೇ ರೂಬೇನನ ಗೋತ್ರಗಳು.
Cross references
- Exodus 4:10 ವಿಮೋಚನಕಾಂಡ 4:10ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
- Jeremiah 1:6 ಯೆರೆಮೀಯ 1:6ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
- Exodus 6:30 ವಿಮೋಚನಕಾಂಡ 6:30ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.
- Jeremiah 6:10 ಯೆರೆಮೀಯ 6:10ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Exodus 6:9 ವಿಮೋಚನಕಾಂಡ 6:9ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
- Leviticus 26:41 ಯಾಜಕಕಾಂಡ 26:41ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
- Exodus 4:29–31 ವಿಮೋಚನಕಾಂಡ 4:29–31ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲ್ ಮಕ್ಕಳ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು. ಕರ್ತನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಹೇಳಿ ಜನರ ಕಣ್ಣುಗಳ ಮುಂದೆ ಸೂಚಕ ಕಾರ್ಯಗಳನ್ನು ಮಾಡಲು. ಜನರು ನಂಬಿದರು.ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು. ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- Exodus 3:13 ವಿಮೋಚನಕಾಂಡ 3:13ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು.
- Deuteronomy 30:6 ಧರ್ಮೋಪದೇಶಕಾಂಡ 30:6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
- Exodus 5:19–21 ವಿಮೋಚನಕಾಂಡ 5:19–21ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು. ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
- Jeremiah 9:26 ಯೆರೆಮೀಯ 9:26ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
Original words (Hebrew)
- Moses · H4872מֹשֶׁה Môsheh
- spake · H1696דָבַר dâbar
- before · H6440פָּנִים pânîym
- saying · H559אָמַר ʼâmar
- children · H1121בֵּן bên
- Israel · H3478יִשְׂרָאֵל Yisrâʼêl
- hearkened · H8085שָׁמַע shâmaʻ
- Pharaoh · H6547פַּרְעֹה Parʻôh
- hear · H8085שָׁמַע shâmaʻ
- me · H589אֲנִי ʼănîy
- uncircumcised · H6189עָרֵל ʻârêl
- lips · H8193שָׂפָה sâphâh