Exodus · chapter 6 · verse 13
Exodus 6:13 in Kannada
ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.
Kartanu moshe aaronara sangada maatanaadi israayel makkalannu aigupta deshadolaginda horage baramaaduvante israa yelyara baligoo pharohana baligoo hoga bekendu heli avarige aajnyaapisidanu.
Exodus 6:13 in English
- King James Version (KJV)
- And the LORD spake unto Moses and unto Aaron, and gave them a charge unto the children of Israel, and unto Pharaoh king of Egypt, to bring the children of Israel out of the land of Egypt.
- World English Bible (WEB)
- The LORD spoke to Moses and to Aaron, and gave them a command to the children of Israel, and to Pharaoh king of Egypt, to bring the children of Israel out of the land of Egypt.
- American Standard Version (ASV)
- And Jehovah spake unto Moses and unto Aaron, and gave them a charge unto the children of Israel, and unto Pharaoh king of Egypt, to bring the children of Israel out of the land of Egypt.
- Bible in Basic English (BBE)
- And the word of the Lord came to Moses and Aaron, with orders for the children of Israel and for Pharaoh, king of Egypt, to take the children of Israel out of the land of Egypt.
- Darby Translation (DBY)
- And Jehovah spoke to Moses and to Aaron, and gave them a commandment to the children of Israel, and to Pharaoh king of Egypt, to bring the children of Israel out of the land of Egypt.
- Webster's Bible (WBS)
- And the LORD spoke to Moses, and to Aaron, and gave them a charge to the children of Israel, and to Pharaoh, king of Egypt, to bring the children of Israel out of the land of Egypt.
- Young's Literal Translation (YLT)
- And Jehovah speaketh unto Moses, and unto Aaron, and chargeth them for the sons of Israel, and for Pharaoh king of Egypt, to bring out the sons of Israel from the land of Egypt.
Read in context
- 11ಐಗುಪ್ತದ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದಿಂದ ಕಳುಹಿಸುವ ಹಾಗೆ ನೀನು ಅವನ ಸಂಗಡ ಮಾತನಾಡು ಅಂದನು.
- 12ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.
- 13ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.
- 14ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್ ಫಲ್ಲು ಹೆಚ್ರೋನ್ ಕರ್ವಿಾ; ಇವರೇ ರೂಬೇನನ ಗೋತ್ರಗಳು.
- 15ಸಿಮೆಯೋನನ ಕುಮಾರರು: ಯೆಮೂಯೇಲ್, ಯಾವಿಾನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.
Cross references
- 2 Timothy 4:1 2 ತಿಮೊಥೆಯನಿಗೆ 4:1ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Psalm 91:11 ಕೀರ್ತನೆಗಳು 91:11ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
- 1 Timothy 5:21 1 ತಿಮೊಥೆಯನಿಗೆ 5:21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- Numbers 27:23 ಅರಣ್ಯಕಾಂಡ 27:23ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
- Deuteronomy 31:14 ಧರ್ಮೋಪದೇಶಕಾಂಡ 31:14ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
- 1 Timothy 6:13 1 ತಿಮೊಥೆಯನಿಗೆ 6:13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Numbers 27:19 ಅರಣ್ಯಕಾಂಡ 27:19ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- 2 Timothy 2:4 2 ತಿಮೊಥೆಯನಿಗೆ 2:4ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- Matthew 4:6 ಮತ್ತಾಯನು 4:6ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
Original words (Hebrew)
- spake · H1696דָבַר dâbar
- Moses · H4872מֹשֶׁה Môsheh
- Aaron · H175אַהֲרוֹן ʼAhărôwn
- charge · H6680צָוָה tsâvâh
- children · H1121בֵּן bên
- Israel · H3478יִשְׂרָאֵל Yisrâʼêl
- Pharaoh · H6547פַּרְעֹה Parʻôh
- king · H4428מֶלֶךְ melek
- Egypt · H4714מִצְרַיִם Mitsrayim
- bring · H3318יָצָא yâtsâʼ
- children · H1121בֵּן bên
- Israel · H3478יִשְׂרָאֵל Yisrâʼêl
- land · H776אֶרֶץ ʼerets
- Egypt · H4714מִצְרַיִם Mitsrayim