Exodus · chapter 6 · verse 14
Exodus 6:14 in Kannada
ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್ ಫಲ್ಲು ಹೆಚ್ರೋನ್ ಕರ್ವಿಾ; ಇವರೇ ರೂಬೇನನ ಗೋತ್ರಗಳು.
Avara tandegala maneya mukhyastharu ivare: israayelana chochchalamaganaada roobenana kumaararu: hanok phallu hechron karviా; ivare roobenana gotragalu.
Exodus 6:14 in English
- King James Version (KJV)
- These [be] the heads of their fathers’ houses: The sons of Reuben the firstborn of Israel; Hanoch, and Pallu, Hezron, and Carmi: these [be] the families of Reuben.
- World English Bible (WEB)
- These are the heads of their fathers’ houses. The sons of Reuben the firstborn of Israel: Hanoch, and Pallu, Hezron, and Carmi; these are the families of Reuben.
- American Standard Version (ASV)
- These are the heads of their fathers’ houses. The sons of Reuben the first-born of Israel: Hanoch, and Pallu, Hezron, and Carmi; these are the families of Reuben.
- Bible in Basic English (BBE)
- These are the heads of their fathers' families: the sons of Reuben the oldest son of Israel: Hanoch and Pallu, Hezron and Carmi: these are the families of Reuben.
- Darby Translation (DBY)
- These are the heads of their fathers' houses: the sons of Reuben, the firstborn of Israel: Enoch and Phallu, Hezron and Carmi: these are the families of Reuben.
- Webster's Bible (WBS)
- These [are] the heads of their father's houses: The sons of Reuben the first-born of Israel; Hanoch, and Pallu, Hezron, and Carmi: these [are] the families of Reuben.
- Young's Literal Translation (YLT)
- These [are] heads of the house of their fathers: Sons of Reuben first-born of Israel [are] Hanoch, and Phallu, Hezron, and Carmi: these [are] families of Reuben.
Read in context
- 12ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.
- 13ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.
- 14ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್ ಫಲ್ಲು ಹೆಚ್ರೋನ್ ಕರ್ವಿಾ; ಇವರೇ ರೂಬೇನನ ಗೋತ್ರಗಳು.
- 15ಸಿಮೆಯೋನನ ಕುಮಾರರು: ಯೆಮೂಯೇಲ್, ಯಾವಿಾನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.
- 16ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.
Cross references
- Genesis 46:9 ಆದಿಕಾಂಡ 46:9ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು.
- 1 Chronicles 5:3 1 ಪೂರ್ವಕಾಲವೃತ್ತಾಂತ 5:3ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು.
- Numbers 26:5–7 ಅರಣ್ಯಕಾಂಡ 26:5–7ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ. ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ.
- 1 Chronicles 7:2 1 ಪೂರ್ವಕಾಲವೃತ್ತಾಂತ 7:2ತೋಲನ ಕುಮಾರರು ಉಜ್ಜೀಯು ರೆಫಾಯನು ಯೆರೀಯೇಲನು ಯಹ್ಮೈಯು ಇಬ್ಸಾಮನು ಸಮುವೇಲನು. ಇವರು ತಮ್ಮ ತಂದೆ ಯಾದ ತೋಲನ ಮನೆಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧ ಪರಾಕ್ರಮ ಶಾಲಿಗಳಾಗಿದ್ದರು; ದಾವೀದನ ದಿವಸಗಳಲ್ಲಿ ಅವರ ಲೆಕ್ಕ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಆಗಿತ್ತು.
- 1 Chronicles 5:24 1 ಪೂರ್ವಕಾಲವೃತ್ತಾಂತ 5:24ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.
- Exodus 6:25 ವಿಮೋಚನಕಾಂಡ 6:25ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
- Joshua 13:23 ಯೆಹೋಶುವ 13:23ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.
- Joshua 14:1 ಯೆಹೋಶುವ 14:1ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.
- Joshua 13:15 ಯೆಹೋಶುವ 13:15ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.
- Genesis 49:3–4 ಆದಿಕಾಂಡ 49:3–4ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ. ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
- 1 Chronicles 7:7 1 ಪೂರ್ವಕಾಲವೃತ್ತಾಂತ 7:7ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು.
- 1 Chronicles 8:6 1 ಪೂರ್ವಕಾಲವೃತ್ತಾಂತ 8:6ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು.
Original words (Hebrew)
- heads · H7218רֹאשׁ rôʼsh
- fathers’ · H1אָב ʼâb
- houses · H1004בַּיִת bayith
- sons · H1121בֵּן bên
- Reuben · H7205רְאוּבֵן Rᵉʼûwbên
- firstborn · H1060בְּכוֹר bᵉkôwr
- Israel · H3478יִשְׂרָאֵל Yisrâʼêl
- Hanoch · H2585חֲנוֹךְ Chănôwk
- Pallu · H6396פַּלּוּא Pallûwʼ
- Hezron · H2696חֶצְרוֹן Chetsrôwn
- Carmi · H3756כַּרְמִי Karmîy
- families · H4940מִשְׁפָּחָה mishpâchâh
- Reuben · H7205רְאוּבֵן Rᵉʼûwbên