Exodus · chapter 6 · verse 21
Exodus 6:21 in Kannada
ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ.
Ichhaarana kumaararu: koraha nepheg jikree.
Exodus 6:21 in English
- King James Version (KJV)
- And the sons of Izhar; Korah, and Nepheg, and Zichri.
- World English Bible (WEB)
- The sons of Izhar: Korah, and Nepheg, and Zichri.
- American Standard Version (ASV)
- And the sons of Izhar: Korah, and Nepheg, and Zichri.
- Bible in Basic English (BBE)
- And the sons of Izhar: Korah and Nepheg and Zichri.
- Darby Translation (DBY)
- And the sons of Jizhar: Korah, and Nepheg, and Zicri.
- Webster's Bible (WBS)
- And the sons of Izhar; Korah, and Nepheg, and Zichri.
- Young's Literal Translation (YLT)
- And sons of Izhar [are] Korah, and Nepheg, and Zichri.
Read in context
- 19ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು.
- 20ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
- 21ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ.
- 22ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ.
- 23ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
Cross references
- Numbers 16:1 ಅರಣ್ಯಕಾಂಡ 16:1ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು
- 1 Chronicles 6:37–38 1 ಪೂರ್ವಕಾಲವೃತ್ತಾಂತ 6:37–38ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.
- Exodus 6:24 ವಿಮೋಚನಕಾಂಡ 6:24ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು.
- Numbers 26:10–11 ಅರಣ್ಯಕಾಂಡ 26:10–11ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು. ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.
- Numbers 16:32 ಅರಣ್ಯಕಾಂಡ 16:32ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.