Exodus · chapter 6 · verse 23
Exodus 6:23 in Kannada
ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
Aaronanu avmeాnaadaabana magaloo nahashonana sahodariyoo aada eleesheba lannu tanna hendatiyaagi takkondanu. Aakeyu avanige--naadaab abeehoo ellaajaar eetaamaar ivarannu hettalu.
Exodus 6:23 in English
- King James Version (KJV)
- And Aaron took him Elisheba, daughter of Amminadab, sister of Naashon, to wife; and she bare him Nadab, and Abihu, Eleazar, and Ithamar.
- World English Bible (WEB)
- Aaron took Elisheba, the daughter of Amminadab, the sister of Nahshon, as his wife; and she bore him Nadab and Abihu, Eleazar and Ithamar.
- American Standard Version (ASV)
- And Aaron took him Elisheba, the daughter of Amminadab, the sister of Nahshon, to wife; and she bare him Nadab and Abihu, Eleazar and Ithamar.
- Bible in Basic English (BBE)
- And Aaron took as his wife Elisheba, the daughter of Amminadab, the sister of Nahshon; and she gave birth to Nadab and Abihu, Eleazar and Ithamar.
- Darby Translation (DBY)
- And Aaron took Elisheba, daughter of Amminadab, sister of Nahshon, as wife; and she bore him Nadab and Abihu, Eleazar and Ithamar.
- Webster's Bible (WBS)
- And Aaron took him Elisheba daughter of Amminadab, sister of Naashon, for a wife; and she bore him Nadab and Abihu, Eleazar and Ithamar.
- Young's Literal Translation (YLT)
- And Aaron taketh Elisheba daughter of Amminadab, sister of Naashon, to himself for a wife, and she beareth to him Nadab, and Abihu, Eleazar, and Ithamar.
Read in context
- 21ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ.
- 22ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ.
- 23ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
- 24ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು.
- 25ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
Cross references
- Ruth 4:19–20 ರೂತಳು 4:19–20ರಾಮನು ಅವ್ಮೆಾನಾದಾಬನನ್ನು ಪಡೆದನು; ಅವ್ಮೆಾನಾದಾಬನು ನಹಶೋನನನ್ನು ಪಡೆದನು;
- Numbers 2:3 ಅರಣ್ಯಕಾಂಡ 2:3ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
- 1 Chronicles 6:3 1 ಪೂರ್ವಕಾಲವೃತ್ತಾಂತ 6:3ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
- 1 Chronicles 2:10 1 ಪೂರ್ವಕಾಲವೃತ್ತಾಂತ 2:10ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,
- Numbers 1:7 ಅರಣ್ಯಕಾಂಡ 1:7ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್,
- Matthew 1:4 ಮತ್ತಾಯನು 1:4ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;
- Exodus 24:9 ವಿಮೋಚನಕಾಂಡ 24:9ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
- 1 Chronicles 24:1–2 1 ಪೂರ್ವಕಾಲವೃತ್ತಾಂತ 24:1–2ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ; ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
- Numbers 20:25 ಅರಣ್ಯಕಾಂಡ 20:25ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್ ಬೆಟ್ಟಕ್ಕೆ ಕರಕೊಂಡು ಬಂದು.
- Numbers 3:2–4 ಅರಣ್ಯಕಾಂಡ 3:2–4ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು. ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು. ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
- Leviticus 10:1–2 ಯಾಜಕಕಾಂಡ 10:1–2ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು. ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- Numbers 26:60–61 ಅರಣ್ಯಕಾಂಡ 26:60–61ಆರೋನನಿಗೆ ನಾದಾಬ್ ಅಬೀಹೂ ಎಲ್ಲಾಜರನೂ ಈತಾಮಾರ್ ಹುಟ್ಟಿದರು. ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
Original words (Hebrew)
- Aaron · H175אַהֲרוֹן ʼAhărôwn
- took · H3947לָקַח lâqach
- Elisheba · H472אֱלִישֶׁבַע ʼĔlîyshebaʻ
- daughter · H1323בַּת bath
- Amminadab · H5992עַמִּינָדָב ʻAmmîynâdâb
- sister · H269אָחוֹת ʼâchôwth
- Naashon · H5177נַחְשׁוֹן Nachshôwn
- wife · H802אִשָּׁה ʼishshâh
- bare · H3205יָלַד yâlad
- Nadab · H5070נָדָב Nâdâb
- Abihu · H30אֲבִיהוּא ʼĂbîyhûwʼ
- Eleazar · H499אֶלְעָזָר ʼElʻâzâr
- Ithamar · H385אִיתָמָר ʼÎythâmâr