Exodus · chapter 6 · verse 24
Exodus 6:24 in Kannada
ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು.
Korahana kumaararu: asseer elkaanaa abeeyaasaaph embavaru. Ivare koraheeyara gotragalu.
Exodus 6:24 in English
- King James Version (KJV)
- And the sons of Korah; Assir, and Elkanah, and Abiasaph: these [are] the families of the Korhites.
- World English Bible (WEB)
- The sons of Korah: Assir, Elkanah, and Abiasaph; these are the families of the Korahites.
- American Standard Version (ASV)
- And the sons of Korah: Assir, and Elkanah, and Abiasaph; these are the families of the Korahites.
- Bible in Basic English (BBE)
- And the sons of Korah: Assir and Elkanah and Abiasaph: these are the families of the Korahites.
- Darby Translation (DBY)
- And the sons of Korah: Assir, and Elkanah, and Abiasaph: these are the families of the Korahites.
- Webster's Bible (WBS)
- And the sons of Korah; Assir, and Elkanah, and Abiasaph: these [are] the families of the Korhites.
- Young's Literal Translation (YLT)
- And sons of Korah [are] Assir, and Elkanah, and Abiasaph: these [are] families of the Korhite.
Read in context
- 22ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ.
- 23ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
- 24ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು.
- 25ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
- 26ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
Cross references
- 1 Chronicles 6:22–23 1 ಪೂರ್ವಕಾಲವೃತ್ತಾಂತ 6:22–23ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು; ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು;
- 1 Chronicles 6:27–28 1 ಪೂರ್ವಕಾಲವೃತ್ತಾಂತ 6:27–28ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು. ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು.
- Psalm 84:1–1 ಕೀರ್ತನೆಗಳು 84:1–1ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
- Numbers 26:9–11 ಅರಣ್ಯಕಾಂಡ 26:9–11ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು. ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು. ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.
- 1 Chronicles 6:37–38 1 ಪೂರ್ವಕಾಲವೃತ್ತಾಂತ 6:37–38ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.
- Exodus 6:21 ವಿಮೋಚನಕಾಂಡ 6:21ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ.
- Numbers 16:32 ಅರಣ್ಯಕಾಂಡ 16:32ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.
- Numbers 16:1 ಅರಣ್ಯಕಾಂಡ 16:1ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು
- 1 Samuel 1:1 1 ಸಮುವೇಲನು 1:1ಎಫ್ರಾಯಾಮ್ ಬೆಟ್ಟದಲ್ಲಿರುವ ರಾಮಾತಯಿಮ್ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3
- 1 Chronicles 6:33 1 ಪೂರ್ವಕಾಲವೃತ್ತಾಂತ 6:33ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,