Exodus · chapter 6 · verse 25
Exodus 6:25 in Kannada
ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
Aaronana maganaada ellaajaaranu pootiyelana makkalalli obbalannu tanage hendati yaagi takkondanu. Aakeyu avanige--phinehaasa nannu hettalu. Gotragala prakaara ivaru levi yara tandegala mukhyastharu.
Exodus 6:25 in English
- King James Version (KJV)
- And Eleazar Aaron’s son took him [one] of the daughters of Putiel to wife; and she bare him Phinehas: these [are] the heads of the fathers of the Levites according to their families.
- World English Bible (WEB)
- Eleazar Aaron’s son took one of the daughters of Putiel as his wife; and she bore him Phinehas. These are the heads of the fathers’ houses of the Levites according to their families.
- American Standard Version (ASV)
- And Eleazar Aaron’s son took him one of the daughters of Putiel to wife; and she bare him Phinehas. These are the heads of the fathers’ [houses] of the Levites according to their families.
- Bible in Basic English (BBE)
- And Eleazar, Aaron's son, took as his wife one of the daughters of Putiel; and she gave birth to Phinehas. These are the heads of the families of the Levites, in the order of their families.
- Darby Translation (DBY)
- And Eleazar Aaron's son took [one] of the daughters of Putiel as wife; and she bore him Phinehas: these are the heads of the fathers of the Levites according to their families.
- Webster's Bible (WBS)
- And Eleazar, Aaron's son, took him [one] of the daughters of Putiel for a wife; and she bore to him Phinehas: these [are] the heads of the fathers of the Levites, according to their families.
- Young's Literal Translation (YLT)
- And Eleazar, Aaron's son, hath taken to him [one] of the daughters of Putiel for a wife to himself, and she beareth to him Phinehas: these [are] heads of the fathers of the Levites, as to their families.
Read in context
- 23ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
- 24ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು.
- 25ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
- 26ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
- 27ಇಸ್ರಾಯೇಲ್ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
Cross references
- Joshua 24:33 ಯೆಹೋಶುವ 24:33ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
- Numbers 25:7–13 ಅರಣ್ಯಕಾಂಡ 25:7–13ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು. ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು. ಆಗ ಕರ್ತನು ಮೋಶೆಗೆ-- ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ. ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು. ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- Numbers 31:6 ಅರಣ್ಯಕಾಂಡ 31:6ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
- Joshua 22:31–32 ಯೆಹೋಶುವ 22:31–32ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು. ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು.
- Joshua 22:13 ಯೆಹೋಶುವ 22:13ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ
- Judges 20:28 ನ್ಯಾಯಸ್ಥಾಪಕರು 20:28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- Psalm 106:30–31 ಕೀರ್ತನೆಗಳು 106:30–31ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು. ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
Original words (Hebrew)
- Eleazar · H499אֶלְעָזָר ʼElʻâzâr
- Aaron’s · H175אַהֲרוֹן ʼAhărôwn
- son · H1121בֵּן bên
- took · H3947לָקַח lâqach
- daughters · H1323בַּת bath
- Putiel · H6317פּוּטִיאֵל Pûwṭîyʼêl
- wife · H802אִשָּׁה ʼishshâh
- bare · H3205יָלַד yâlad
- Phinehas · H6372פִּינְחָס Pîynᵉchâç
- heads · H7218רֹאשׁ rôʼsh
- fathers · H1אָב ʼâb
- Levites · H3881לֵוִיִּי Lêvîyîy
- families · H4940מִשְׁפָּחָה mishpâchâh