Exodus · chapter 6 · verse 26
Exodus 6:26 in Kannada
ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
Israayel makkalannu avara sainyagala prakaara aiguptadolaginda horage baramaada bekendu kartanu yaarige helidano aa aarona moshe ivare.
Exodus 6:26 in English
- King James Version (KJV)
- These [are] that Aaron and Moses, to whom the LORD said, Bring out the children of Israel from the land of Egypt according to their armies.
- World English Bible (WEB)
- These are that Aaron and Moses to whom the LORD said, “Bring out the children of Israel from the land of Egypt according to their armies.”
- American Standard Version (ASV)
- These are that Aaron and Moses, to whom Jehovah said, Bring out the children of Israel from the land of Egypt according to their hosts.
- Bible in Basic English (BBE)
- These are the same Aaron and Moses to whom the Lord said, Take the children of Israel out of the land of Egypt in their armies.
- Darby Translation (DBY)
- This is that Aaron and Moses, to whom Jehovah said, Bring out the children of Israel from the land of Egypt according to their hosts.
- Webster's Bible (WBS)
- These [are] that Aaron and Moses, to whom the LORD said, Bring out the children of Israel from the land of Egypt according to their armies.
- Young's Literal Translation (YLT)
- This [is] Aaron — and Moses — to whom Jehovah said, 'Bring ye out the sons of Israel from the land of Egypt, by their hosts;'
Read in context
- 24ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು.
- 25ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
- 26ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
- 27ಇಸ್ರಾಯೇಲ್ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
- 28ಕರ್ತನು ಐಗುಪ್ತದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ
Cross references
- Exodus 12:51 ವಿಮೋಚನಕಾಂಡ 12:51ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
- Exodus 12:17 ವಿಮೋಚನಕಾಂಡ 12:17ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.
- Exodus 7:4 ವಿಮೋಚನಕಾಂಡ 7:4ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
- Exodus 6:13 ವಿಮೋಚನಕಾಂಡ 6:13ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.
- Numbers 33:1 ಅರಣ್ಯಕಾಂಡ 33:1ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್ ಮಕ್ಕಳ ಪ್ರಯಾಣಗಳು ಇವೇ.
- Exodus 3:10–11 ವಿಮೋಚನಕಾಂಡ 3:10–11ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು. ಆಗ ಮೋಶೆಯು ದೇವರಿಗೆ--ಫರೋಹನ ಬಳಿಗೆ ಹೋಗುವ ಹಾಗೆಯೂ ಇಸ್ರಾಯೇಲ್ ಮಕ್ಕಳನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡು ವಂತೆಯೂ ನಾನು ಎಷ್ಟರವನು ಅಂದನು.
- Acts 7:35–36 ಅಪೊಸ್ತಲರ ಕೃತ್ಯಗಳು 7:35–36ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು. ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
- 1 Samuel 12:6 1 ಸಮುವೇಲನು 12:6ಆಗ ಸಮುವೇಲನು ಜನರಿಗೆ--ಮೋಶೆ ಯನ್ನೂ ಆರೋನನನ್ನೂ ಮುಂದಕ್ಕೆ ತಂದು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನೇ ಇದಕ್ಕೆ ಸಾಕ್ಷಿ.
- 1 Samuel 12:8 1 ಸಮುವೇಲನು 12:8ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.
- Exodus 13:18 ವಿಮೋಚನಕಾಂಡ 13:18ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
- Exodus 32:11 ವಿಮೋಚನಕಾಂಡ 32:11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
- Psalm 77:20 ಕೀರ್ತನೆಗಳು 77:20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.