Exodus · chapter 6 · verse 27
Exodus 6:27 in Kannada
ಇಸ್ರಾಯೇಲ್ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
Israayel makka lannu horage taruvadakkaagi aiguptada arasanaada pharohana sangada maatanaadida moshe aaronaroo ivare.
Exodus 6:27 in English
- King James Version (KJV)
- These [are] they which spake to Pharaoh king of Egypt, to bring out the children of Israel from Egypt: these [are] that Moses and Aaron.
- World English Bible (WEB)
- These are those who spoke to Pharaoh king of Egypt, to bring out the children of Israel from Egypt. These are that Moses and Aaron.
- American Standard Version (ASV)
- These are they that spake to Pharaoh king of Egypt, to bring out the children of Israel from Egypt: these are that Moses and Aaron.
- Bible in Basic English (BBE)
- These are the men who gave orders to Pharaoh to let the children of Israel go out of Egypt: these are the same Moses and Aaron.
- Darby Translation (DBY)
- These are they who spoke to Pharaoh king of Egypt, to bring out the children of Israel from Egypt: this is that Moses and Aaron.
- Webster's Bible (WBS)
- These [are] they who spoke to Pharaoh, king of Egypt, to bring out the children of Israel from Egypt: these [are] that Moses and Aaron.
- Young's Literal Translation (YLT)
- these are they who are speaking unto Pharaoh king of Egypt, to bring out the sons of Israel from Egypt, this [is] Moses — and Aaron.
Read in context
- 25ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
- 26ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
- 27ಇಸ್ರಾಯೇಲ್ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
- 28ಕರ್ತನು ಐಗುಪ್ತದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ
- 29ಮೋಶೆಗೆ--ನಾನೇ ಕರ್ತನು, ನಾನು ನಿನಗೆ ಹೇಳುವದನ್ನೆಲ್ಲಾ ಐಗುಪ್ತದ ಅರಸನಾದ ಫರೋಹನಿಗೆ ತಿಳಿಸು ಅಂದನು.ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.
Cross references
- Psalm 77:20 ಕೀರ್ತನೆಗಳು 77:20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Micah 6:4 ಮೀಕ 6:4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
- Exodus 6:13 ವಿಮೋಚನಕಾಂಡ 6:13ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.
- Exodus 32:7 ವಿಮೋಚನಕಾಂಡ 32:7ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
- Exodus 7:10 ವಿಮೋಚನಕಾಂಡ 7:10ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.
- Exodus 5:1–3 ವಿಮೋಚನಕಾಂಡ 5:1–3ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು. ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು. ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
- Exodus 33:1 ವಿಮೋಚನಕಾಂಡ 33:1ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.
- Exodus 6:26 ವಿಮೋಚನಕಾಂಡ 6:26ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.