Skip to content
ThuthiThuthiThuthi
Exodus · chapter 6 · verse 28

Exodus 6:28 in Kannada

ಕರ್ತನು ಐಗುಪ್ತದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ

Kartanu aiguptadeshadalli mosheya sangada maatanaadida dinadalli

Exodus 6:28 in English

King James Version (KJV)
And it came to pass on the day [when] the LORD spake unto Moses in the land of Egypt,
World English Bible (WEB)
On the day when the LORD spoke to Moses in the land of Egypt,
American Standard Version (ASV)
And it came to pass on the day when Jehovah spake unto Moses in the land of Egypt,
Bible in Basic English (BBE)
And on the day when the word of the Lord came to Moses in the land of Egypt,
Darby Translation (DBY)
And it came to pass on the day when Jehovah spoke to Moses in the land of Egypt,
Webster's Bible (WBS)
And it came to pass, on the day [when] the LORD spoke to Moses in the land of Egypt,
Young's Literal Translation (YLT)
And it cometh to pass in the day of Jehovah's speaking unto Moses in the land of Egypt,

Read in context

  1. 26ಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
  2. 27ಇಸ್ರಾಯೇಲ್‌ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
  3. 28ಕರ್ತನು ಐಗುಪ್ತದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ
  4. 29ಮೋಶೆಗೆ--ನಾನೇ ಕರ್ತನು, ನಾನು ನಿನಗೆ ಹೇಳುವದನ್ನೆಲ್ಲಾ ಐಗುಪ್ತದ ಅರಸನಾದ ಫರೋಹನಿಗೆ ತಿಳಿಸು ಅಂದನು.ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.
  5. 30ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.
Read all of Exodus 6

Original words (Hebrew)

Exodus 6:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.