Skip to content
ThuthiThuthiThuthi
Exodus · chapter 6 · verse 3

Exodus 6:3 in Kannada

ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.

Naane abrahaamanigoo isaaka nigoo yaakobanigoo sarvashaktanaada devaremba naamadalli kaanisikondenu. Aadare yehova nemba nanna hesarininda naanu avarige gochara vaagalilla.

Exodus 6:3 in English

King James Version (KJV)
And I appeared unto Abraham, unto Isaac, and unto Jacob, by [the name of] God Almighty, but by my name JEHOVAH was I not known to them.
World English Bible (WEB)
I appeared to Abraham, to Isaac, and to Jacob, as God Almighty; but by my name the LORD I was not known to them.
American Standard Version (ASV)
and I appeared unto Abraham, unto Isaac, and unto Jacob, as God Almighty; but by my name Jehovah I was not known to them.
Bible in Basic English (BBE)
I let myself be seen by Abraham, Isaac, and Jacob, as God, the Ruler of all; but they had no knowledge of my name Yahweh.
Darby Translation (DBY)
And I appeared unto Abraham, unto Isaac, and unto Jacob, as the Almighty God; but by my name Jehovah I was not made known to them.
Webster's Bible (WBS)
And I appeared to Abraham, to Isaac, and to Jacob, by [the name of] God Almighty, but by my name JEHOVAH was I not known to them.
Young's Literal Translation (YLT)
and I appear unto Abraham, unto Isaac, and unto Jacob, as God Almighty; as to My name Jehovah, I have not been known to them;

Read in context

  1. 1ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.
  2. 2ದೇವರು ಮೋಶೆಯ ಸಂಗಡ ಮಾತನಾಡಿ--ನಾನೇ ಕರ್ತನು;
  3. 3ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
  4. 4ಕಾನಾನ್‌ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು.
  5. 5ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್‌ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
Read all of Exodus 6

Cross references

Original words (Hebrew)

Exodus 6:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.