Exodus · chapter 6 · verse 4
Exodus 6:4 in Kannada
ಕಾನಾನ್ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು.
Kaanaan deshavannu andare avaru vaasavaagidda avara pravaasada deshavannu naanu avarige koduvenendu avara sangada nanna odamba dikeyannu drudhapadisidenu.
Exodus 6:4 in English
- King James Version (KJV)
- And I have also established my covenant with them, to give them the land of Canaan, the land of their pilgrimage, wherein they were strangers.
- World English Bible (WEB)
- I have also established my covenant with them, to give them the land of Canaan, the land of their travels, in which they lived as aliens.
- American Standard Version (ASV)
- And I have also established my covenant with them, to give them the land of Canaan, the land of their sojournings, wherein they sojourned.
- Bible in Basic English (BBE)
- And I made an agreement with them, to give them the land of Canaan, the land of their wanderings.
- Darby Translation (DBY)
- And I established also my covenant with them, to give them the land of Canaan, the land of their pilgrimage, in which they were sojourners.
- Webster's Bible (WBS)
- And I have also established my covenant with them, to give them the land of Canaan, the land of their pilgrimage, in which they were strangers.
- Young's Literal Translation (YLT)
- and also I have established My covenant with them, to give to them the land of Canaan, the land of their sojournings, wherein they have sojourned;
Read in context
- 2ದೇವರು ಮೋಶೆಯ ಸಂಗಡ ಮಾತನಾಡಿ--ನಾನೇ ಕರ್ತನು;
- 3ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
- 4ಕಾನಾನ್ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು.
- 5ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
- 6ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
Cross references
- Genesis 28:4 ಆದಿಕಾಂಡ 28:4ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- Genesis 17:7–8 ಆದಿಕಾಂಡ 17:7–8ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Genesis 26:3 ಆದಿಕಾಂಡ 26:3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- Acts 7:5 ಅಪೊಸ್ತಲರ ಕೃತ್ಯಗಳು 7:5ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Genesis 6:18 ಆದಿಕಾಂಡ 6:18ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.
- Genesis 17:13 ಆದಿಕಾಂಡ 17:13ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
- Genesis 17:4 ಆದಿಕಾಂಡ 17:4ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ.
- Psalm 105:12 ಕೀರ್ತನೆಗಳು 105:12ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು.
- Genesis 15:13 ಆದಿಕಾಂಡ 15:13ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
- Genesis 28:13 ಆದಿಕಾಂಡ 28:13ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.