Exodus · chapter 6 · verse 5
Exodus 6:5 in Kannada
ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
Aiguptyaru daasara nnaagi ittukondiruva israayel makkala mooluguvikeyannu keli nanna odambadikeyannu nenapige tandukondenu.
Exodus 6:5 in English
- King James Version (KJV)
- And I have also heard the groaning of the children of Israel, whom the Egyptians keep in bondage; and I have remembered my covenant.
- World English Bible (WEB)
- Moreover I have heard the groaning of the children of Israel, whom the Egyptians keep in bondage, and I have remembered my covenant.
- American Standard Version (ASV)
- And moreover I have heard the groaning of the children of Israel, whom the Egyptians keep in bondage; and I have remembered my covenant.
- Bible in Basic English (BBE)
- And truly my ears are open to the cry of the children of Israel whom the Egyptians keep under their yoke; and I have kept in mind my agreement.
- Darby Translation (DBY)
- And I have heard also the groaning of the children of Israel, whom the Egyptians have forced to serve, and I have remembered my covenant.
- Webster's Bible (WBS)
- And I have also heard the groaning of the children of Israel, whom the Egyptians keep in bondage: and I have remembered my covenant.
- Young's Literal Translation (YLT)
- and also I have heard the groaning of the sons of Israel, whom the Egyptians are causing to serve, and I remember My covenant.
Read in context
- 3ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
- 4ಕಾನಾನ್ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು.
- 5ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
- 6ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
- 7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
Cross references
- Exodus 2:24 ವಿಮೋಚನಕಾಂಡ 2:24ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Psalm 106:44–45 ಕೀರ್ತನೆಗಳು 106:44–45ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Luke 1:72 ಲೂಕನು 1:72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
- Genesis 9:15 ಆದಿಕಾಂಡ 9:15ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.
- Luke 1:54 ಲೂಕನು 1:54ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- Psalm 105:8 ಕೀರ್ತನೆಗಳು 105:8ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
- Genesis 8:1 ಆದಿಕಾಂಡ 8:1ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.