Skip to content
ThuthiThuthiThuthi
Exodus · chapter 6 · verse 7

Exodus 6:7 in Kannada

ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.

Nimmannu nanna janarannaagi takkondu nimage devaraagiruvenu; aiguptada bitteekelasa galinda nimmannu horage baramaadidaaga karta naagiruva naane nimma devaraagiddenendu nimage tiliyuvadu.

Exodus 6:7 in English

King James Version (KJV)
And I will take you to me for a people, and I will be to you a God: and ye shall know that I [am] the LORD your God, which bringeth you out from under the burdens of the Egyptians.
World English Bible (WEB)
I will take you to myself for a people. I will be your God; and you shall know that I am the LORD your God, who brings you out from under the burdens of the Egyptians.
American Standard Version (ASV)
and I will take you to me for a people, and I will be to you a God; and ye shall know that I am Jehovah your God, who bringeth you out from under the burdens of the Egyptians.
Bible in Basic English (BBE)
And I will take you to be my people and I will be your God; and you will be certain that I am the Lord your God, who takes you out from under the yoke of the Egyptians.
Darby Translation (DBY)
And I will take you to me for a people, and will be your God; and ye shall know that I, Jehovah your God, am he who bringeth you out from under the burdens of the Egyptians.
Webster's Bible (WBS)
And I will take you to me for a people, and I will be to you a God: and ye shall know that I [am] the LORD your God, who bringeth you out from under the burdens of the Egyptians.
Young's Literal Translation (YLT)
and have taken you to Me for a people, and I have been to you for God, and ye have known that I [am] Jehovah your God, who is bringing you out from under the burdens of the Egyptians;

Read in context

  1. 5ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್‌ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
  2. 6ಆದದರಿಂದ ಇಸ್ರಾ ಯೇಲ್‌ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
  3. 7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
  4. 8ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
  5. 9ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
Read all of Exodus 6

Cross references

Original words (Hebrew)

Exodus 6:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.