Exodus · chapter 6 · verse 8
Exodus 6:8 in Kannada
ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
Naanu abrahaamanigoo isaaka nigoo yaakobanigoo koduvenendu nanna kaiya nnetti pramaanamaadida deshadalli nimmannu bara maadi adannu nimage svaasthyavaagi koduvenendu helida kartanu naane endu helu andanu.
Exodus 6:8 in English
- King James Version (KJV)
- And I will bring you in unto the land, concerning the which I did swear to give it to Abraham, to Isaac, and to Jacob; and I will give it you for an heritage: I [am] the LORD.
- World English Bible (WEB)
- I will bring you into the land which I swore to give to Abraham, to Isaac, and to Jacob; and I will give it to you for a heritage: I am the LORD.’”
- American Standard Version (ASV)
- And I will bring you in unto the land which I sware to give to Abraham, to Isaac, and to Jacob; and I will give it you for a heritage: I am Jehovah.
- Bible in Basic English (BBE)
- And I will be your guide into the land which I made an oath to give to Abraham, to Isaac, and to Jacob; and I will give it to you for your heritage: I am Yahweh.
- Darby Translation (DBY)
- And I will bring you into the land concerning which I swore to give it unto Abraham, unto Isaac, and unto Jacob; and I will give it you for a possession: I am Jehovah.
- Webster's Bible (WBS)
- And I will bring you into the land, concerning which I swore to give it to Abraham, to Isaac, and to Jacob; and I will give it to you for a heritage: I [am] the LORD.
- Young's Literal Translation (YLT)
- and I have brought you in unto the land which I have lifted up My hand to give it to Abraham, to Isaac, and to Jacob, and have given it to you — a possession; I [am] Jehovah.'
Read in context
- 6ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
- 7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
- 8ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
- 9ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
- 10ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
Cross references
- Genesis 26:3 ಆದಿಕಾಂಡ 26:3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- Ezekiel 20:42 ಯೆಹೆಜ್ಕೇಲನು 20:42ಆಗ ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.
- Genesis 14:22 ಆದಿಕಾಂಡ 14:22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
- Ezekiel 20:5–6 ಯೆಹೆಜ್ಕೇಲನು 20:5–6ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ, ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
- Deuteronomy 32:40 ಧರ್ಮೋಪದೇಶಕಾಂಡ 32:40ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
- Genesis 35:12 ಆದಿಕಾಂಡ 35:12ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.
- Ezekiel 47:14 ಯೆಹೆಜ್ಕೇಲನು 47:14ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು.
- Genesis 28:13 ಆದಿಕಾಂಡ 28:13ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
- Exodus 32:13 ವಿಮೋಚನಕಾಂಡ 32:13ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
- Ezekiel 20:15 ಯೆಹೆಜ್ಕೇಲನು 20:15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?