Exodus · chapter 6 · verse 9
Exodus 6:9 in Kannada
ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
Mosheyu israayel makkalige haage heli daaga avaru manovedaneya deseyindaloo krooravaada daasatvada deseyindaloo mosheya maatannu kelalilla.
Exodus 6:9 in English
- King James Version (KJV)
- And Moses spake so unto the children of Israel: but they hearkened not unto Moses for anguish of spirit, and for cruel bondage.
- World English Bible (WEB)
- Moses spoke so to the children of Israel, but they didn’t listen to Moses for anguish of spirit, and for cruel bondage.
- American Standard Version (ASV)
- And Moses spake so unto the children of Israel: but they hearkened not unto Moses for anguish of spirit, and for cruel bondage.
- Bible in Basic English (BBE)
- And Moses said these words to the children of Israel, but they gave no attention to him, because of the grief of their spirit and the cruel weight of their work.
- Darby Translation (DBY)
- And Moses spoke thus to the children of Israel; but they did not listen to Moses from anguish of spirit, and from hard service.
- Webster's Bible (WBS)
- And Moses spoke so to the children of Israel: but they hearkened not to Moses, by reason of anguish of spirit, and cruel bondage.
- Young's Literal Translation (YLT)
- And Moses speaketh so unto the sons of Israel, and they hearkened not unto Moses, for anguish of spirit, and for harsh service.
Read in context
- 7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
- 8ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
- 9ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
- 10ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 11ಐಗುಪ್ತದ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದಿಂದ ಕಳುಹಿಸುವ ಹಾಗೆ ನೀನು ಅವನ ಸಂಗಡ ಮಾತನಾಡು ಅಂದನು.
Cross references
- Exodus 5:21 ವಿಮೋಚನಕಾಂಡ 5:21ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
- Job 21:4 ಯೋಬನು 21:4ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು?
- Exodus 14:12 ವಿಮೋಚನಕಾಂಡ 14:12ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
- Numbers 21:4 ಅರಣ್ಯಕಾಂಡ 21:4ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,
- Proverbs 14:19 ಜ್ಞಾನೋಕ್ತಿಗಳು 14:19ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.