Exodus · chapter 7 · verse 1
Exodus 7:1 in Kannada
ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ.
Aaga kartanu moshege--igo, ninnannu pharohanige devarante maadiddene; ninna sahodaranaada aaronannu ninnagoskara pravaadiyannaagi maadiddene.
Exodus 7:1 in English
- King James Version (KJV)
- And the LORD said unto Moses, See, I have made thee a god to Pharaoh: and Aaron thy brother shall be thy prophet.
- World English Bible (WEB)
- The LORD said to Moses, “Behold, I have made you as God to Pharaoh; and Aaron your brother shall be your prophet.
- American Standard Version (ASV)
- And Jehovah said unto Moses, See, I have made thee as God to Pharaoh; and Aaron thy brother shall be thy prophet.
- Bible in Basic English (BBE)
- And the Lord said to Moses, See I have made you a god to Pharaoh, and Aaron your brother will be your prophet.
- Darby Translation (DBY)
- And Jehovah said to Moses, See, I have made thee God to Pharaoh; and Aaron thy brother shall be thy prophet.
- Webster's Bible (WBS)
- And the LORD said to Moses, See, I have made thee a god to Pharaoh: and Aaron thy brother shall be thy prophet.
- Young's Literal Translation (YLT)
- And Jehovah saith unto Moses, 'See, I have given thee a god to Pharaoh, and Aaron thy brother is thy prophet;
Read in context
- 1ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ.
- 2ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
- 3ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
Cross references
- Exodus 4:15–16 ವಿಮೋಚನಕಾಂಡ 4:15–16ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು. ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.
- Psalm 82:6 ಕೀರ್ತನೆಗಳು 82:6ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
- John 10:35–36 ಯೋಹಾನನು 10:35–36ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ. ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
- Jeremiah 1:10 ಯೆರೆಮೀಯ 1:10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- 1 Kings 17:23 1 ಅರಸುಗಳು 17:23ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
- Genesis 19:21 ಆದಿಕಾಂಡ 19:21ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.
- 2 Kings 6:32 2 ಅರಸುಗಳು 6:32ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
- Ecclesiastes 1:10 ಪ್ರಸಂಗಿ 1:10ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
- Exodus 16:29 ವಿಮೋಚನಕಾಂಡ 16:29ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು.